Mysore
16
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಂದೇ ದಿನ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ನಿರಂತರ ಸುರಿದ ಮಳೆಯಿಂದ ವಿವಿಧೆಡೆ ರಸ್ತೆ ಹಾಗೂ ಸೇತುವೆ ಸಂಪರ್ಕ ಕಡಿತಗೊಂಡಿದೆ. ಊರುಬೈಲು, ಚೆಂಬು, ಸಂಪಾಜೆ, ಕೊಯನಾಡು ಭಾಗದಲ್ಲಿ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ. ಕೊಯನಾಡು ಕಿಂಡಿ …

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಠಾಣಾ ವ್ಯಾಪ್ತಿಯ ಬೀರುಗ ಗ್ರಾಮದ ಆತ್ಮಹಿತ ಹೋಮ್ ಸ್ಟೇಯಲ್ಲಿ ಕಳವು ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೀರುಗ ಗ್ರಾಮದ ನಾಯಿಕಲ್ ನಿವಾಸಿಗಳಾದ ಮಂಜು, ಸಂಜು ಹಾಗೂ ಸುಧೀರ್ ಬಂಧಿತ ಆರೋಪಿಗಳು. ತೆಲಂಗಾಣ …

ಕೊಡಗು : ಜಿಲ್ಲೆಯಲ್ಲಿ ಮೊಟ್ಟೆ ಎಸೆತ ಪ್ರಕರಣದಿಂದಾಗಿ ಎರಡು ಪಕ್ಷಗಳ ನಡುವೆ ಒಳ ಜಗಳ ಏರ್ಪಟ್ಟಿದ್ದು ಇದೀಗ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪತಸಂಚಲನ ಮಾಡಿ ವಾತಾವರಣವನ್ನುಸ ತಿಳಿಗೊಳಿಸಿದ್ದಾರೆ. …

ಬೆಂಗಳೂರು : ರಾಜ್ಯದಲ್ಲಿ ಒಟ್ಟು ಎಂಟು ಜಿಲ್ಲೆಗಳಲ್ಲಿ ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ 2000ರ ತಿದ್ದುಪಡಿಗಾಗಿ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳನ್ನು ತಿಳಿಸುವ ಮೂಲಕ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ …

ಕೊಡಗು : ಆಗಸ್ಟ್ 26ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿ ವತಿಯಿಂದ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಆ.24 ರಿಂದ ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್ 27ರ ಸಂಜೆ 6:00 ವರೆಗೆ ನಿಷೇಧಾಜ್ಞೆ ಜಾರಿ …

ಕುಶಾಲನಗರ (ಕೊಡಗು) : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ನೆನ್ನೆ ದಿನ ಕೊಡಗು ಜಿಲ್ಲೆಗೆ ತೆರಳಿದ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚ ಕೆಲ ಕಾರ್ಯಕರ್ತರು ಸಿದ್ದರಾಮಯ್ಯ ಅವರ ವಿರುದ್ಧ …

ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಕೈಗೊಂಡಿದ್ದು. ಈ ಸಂಬಂಧ ಇಂದು ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಭೇಟಿ ನೀಡಿ …

ಮಡಿಕೇರಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ  ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೊಡಗಿನ ತಿತಿಮತಿಯ ಬಳಿ …

ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ. ಈ ಸಂಬಂಧ …

Stay Connected​
error: Content is protected !!