Mysore
28
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ  ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ. ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ …

ಸೋಮವಾರಪೇಟೆ: ಸಮೀಪದ ಕೂಡಿಗೆ ಕ್ರೀಡಾಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦ ಮೀಟರ್ ಓಟ ಹಾಗು ಉದ್ದ ಜಿಗಿತ ಸ್ಪರ್ಧೆಯಲ್ಲಿ ಚೌಡ್ಲು ವಿಶ್ವಮಾನವ ಕುವೆಂಪು ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ದ್ವಿತೀಯ ಸ್ಥಾನ …

ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ. ಮಡಿಕೇರಿ …

ಸಿದ್ದಾಪುರ: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದ ಅರಣ್ಯ ಇಲಾಖಾಧಿಕಾರಿಗಳನ್ನು ಕಾರ್ಮಿಕ ,ರೈತ ಮುಖಂಡರು ಸಭೆ ಬೈಸ್ಕರಿಸಿ ಧಿಕ್ಕಾರ ಕೂಗಿ ಹೊರ ನಡೆದ ಪ್ರಸಂಗ ನಡೆಯಿತು. ನ 21ರಂದು ಕಾಡು ಪ್ರಾಣಿಗಳ ಅವಳಿ ತಡೆಗೆ ಅರಣ್ಯ ಇಲಾಖೆ …

ವೈದ್ಯರು, ಉಪಕರಣಗಳ ಸಮಸ್ಯೆಯಿಂದ ಜನಸವಾನ್ಯರಿಗೆ ದೊರಕದ ಅಗತ್ಯ ಸೇವೆ; ಸಮಸ್ಯೆ ಬಗೆಹರಿಸಲು ಒತ್ತಾಯ ವರದಿ: ಲಕ್ಷ್ಮೀಕಾಂತ್ ಕೋಮಾರಪ್ಪ ಸೋಮವಾರಪೇಟೆ: ಪಟ್ಟಣ, ಗ್ರಾಮೀಣ ಪ್ರದೇಶಗಳ ಎಲ್ಲ ವರ್ಗಗಳ ರೋಗಿಗಳಿಗೆ ಆಸರೆಯಾಗಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವಾಗಿ ಇರಬೇಕಾದ ವೈದ್ಯರು ಹಾಗೂ ಉಪಕರಣಗಳ ಕೊರತೆಯಿಂದ …

ಸುಂಟಿಕೊಪ್ಪ: ಕೊಡಗಿನ ನಂಜರಾಯಪಟ್ಟಣದ ಯುವತಿ ನಂದಿನಿ  ಅವರು ಡಿ.೧ ರಿಂದ ೫ನೇ ರವರೆಗೆ ಥೈಲ್ಯಾಂಡ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸೆಷ್ಟೋಬಾಲ್ ಮಹಿಳಾ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ. ನಂದಿನಿ ಅವರು ಪ್ರಸ್ತುತ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಬಿ.ಪಿ.ಇಡಿ ವ್ಯಾಸಂಗ ಮಾಡುತ್ತಿದ್ದು ನಂದಿನಿಯ ಸಾಧನೆಯ ಬಗ್ಗೆ ಹರ್ಷವ್ಯಕ್ತಪಡಿಸಿರುವ …

ಮಡಿಕೇರಿ: ಜಸ್ಪ್ರೆಟ್ ಕೌರ್ ಹಾಗೂ ನಂದಿನಿ ನಾಗರಾಜ್‌ರವರು ಗೋವಾದ ಲಾ ಗ್ರಾಸಿನಾ ರೆಸಾರ್ಟ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಕೊಡಗಿನ ಪಿ ಆ್ಯಂಡ್ ಜಿ ಕ್ರಿಯೇಷನ್ಸ್‌ನ ರೂಪದರ್ಶಿಗಳು ಪ್ರಶಸ್ತಿ …

ಐತಿಹಾಸಿಕ ದೇವಾಲಯ ಅಭಿವೃದ್ಧಿಗೆ ಮುಂದಾದ ಬೆಳ್ಳುಮಾಡು ಗ್ರಾಮಸ್ಥರು -ಕಿಶೋರ್ ಕುವಾರ್ ಶೆಟ್ಟಿ ವಿರಾಜಪೇಟೆ: ಪುರಾತನ ಕಾಲದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗಿದೆ. ಅವುಗಳಲ್ಲಿ ಕೆಲವು ದೇವಾಲಯಗಳು ವಿವಿಧ ಕಾರಣಗಳಿಂದ ಕಣ್ಮರೆಯಾಗುವೆ.. ಹೀಗೆ ಕಣ್ಮರೆಯಾಗಿದ್ದ ಪುರಾತನ ದೇವಾಲಯವೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಳ್ಳುಮಾಡು …

ಗೋಣಿಕೊಪ್ಪ: ಹಾತೂರು ಗ್ರಾಮದಲ್ಲಿ ಕಡವೆ ಬೇಟೆ ಮಾಡಿರುವ ಪ್ರಕರಣದಲ್ಲಿ ಸೋಮವಾರ ೬೦ ಕೆ.ಜಿ. ಕಡವೆ ಮಾಂಸ ವಶ ಪಡಿಸಿಕೊಂಡಿದ್ದು, ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವಿರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ …

ಮಡಿಕೇರಿ : ನಗರದ ಓಂಕಾರ್ ಸ್ನೇಹಿತರ ಬಳಗದ ವತಿಯಿಂದ ಪುನೀತ್ ರಾಜ್‍ಕುಮಾರ್ ಗೆ ಪುಷ್ಪ ನಮನ ಸಲ್ಲಿಸುವ ಮೂಲಕ 67ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಆಂಜನೇಯ ದೇವಾಲಯದ ಬಳಿಯ ಓಂಕಾರ್ ಆಟೋ ರಿಕ್ಷಾ ನಿಲ್ದಾಣದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ …

Stay Connected​
error: Content is protected !!