Mysore
29
overcast clouds

Social Media

ಬುಧವಾರ, 24 ಜೂನ್ 2026
Light
Dark

ಕೊಡಗು

Homeಕೊಡಗು

ಘಂಟೆ ಮಾತ್ರ ಕಳವಾಗುತ್ತಿರುವ ಬಗ್ಗೆ ಅಖಿಲ ಕೊಡವ ಸಮಾಜ ಯೂತ್‌ ವಿಂಗ್ ಆತಂಕ. ಮಡಿಕೇರಿ: ಕೊಡಗು ಜಿಲ್ಲೆಯ ದೇವಸ್ಥಾನಗಳಲ್ಲಿ ಇದೀಗ ಘಂಟೆಗಳ ಸದ್ದು ಪೊಲೀಸರ ನಿದ್ದೆ ಕೆಡಿಸಿದ್ದು, ಒಂದು ವಾರದೊಳಗೆ ಒಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರೋಬ್ಬರಿ ನಾಲ್ಕು ದೇವಸ್ಥಾನಗಳಲ್ಲಿ ಘಂಟೆಗಳು …

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಬಳಿಯ ನಲ್ಲೂರಿನ ನಿವೃತ್ತ ಯೋಧ ಸೋಮೆಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಮ್ಮಯ್ಯ ಉತ್ತಮ ಪ್ರಗತಿಪರ ಕೃಷಿಕರು. ಕೃಷಿ ವಿಜ್ಞಾನ ಕೇಂದ್ರದ ಜತೆ ನಿರಂತರ ಸಂಬಂಧ ಹೊಂದಿರುವ …

ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು …

ಮಡಿಕೇರಿ  : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ …

ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ. …

ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ …

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್. ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೂ ಗುಚ್ಛ ನೀಡುವ ಮೂಲಕ ನೂತನ ಸಿ.ಇ.ಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. …

ಅಗತ್ಯ ಕ್ರಮ ಕೈಗೊಳ್ಳಲು ಮುಂದಾದ ಜಿಲ್ಲಾಡಳಿತ / ಸೋಂಕಿತ ಹಂದಿಗಳ ವಧೆಗೆ ಸೂಚನೆ ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಹಂದಿ ಸಾಕಾಣಿಕಾ ಕೇಂದ್ರದಲ್ಲಿರುವ ಹಂದಿಗಳಲ್ಲಿ ಜ್ವರ ಇರುವುದು ದೃಢಪಟ್ಟಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ …

ಮಡಿಕೇರಿ: ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ. ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ದುರ್ದೈವಿ. ಮೂರ್ನಾಡು ಸರ್ಕಾರಿ …

ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಶಿಕ್ಷಣ ಸಂಸ್ಥೆ ನಿರ್ಮಾಣ: ಜಿಲ್ಲೆಯಲ್ಲಿಯೇ ದೊಡ್ಡದಾದ ವಸತಿ ಶಾಲೆ ಎಂಬ ಹೆಗ್ಗಳಿಕೆ ಲಕ್ಷಿಕಾಂತ್‌ ಕೋವಾರಪ್ಪ ಸೋಮವಾರಪೇಟೆ: ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ನಗರದಿಂದ ಸುಮಾರು ೧೦ …

Stay Connected​
error: Content is protected !!