Mysore
26
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಜಸ್ಪ್ರೆಟ್ ಕೌರ್ ಹಾಗೂ ನಂದಿನಿ ನಾಗರಾಜ್‌ರವರು ಗೋವಾದ ಲಾ ಗ್ರಾಸಿನಾ ರೆಸಾರ್ಟ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಮಿಸಸ್ ಇಂಡಿಯಾ ಐಟಮ್ ಪವರ್ ಫುಲ್ ಎಂಡ್ ಇಂಡಿಯಾಸ್ ಚಾರ್ಮಿಂಗ್ ಫೇಸ್’ ಸೌಂದರ್ಯ ಸ್ಪರ್ಧೆಯಲ್ಲಿ ಕೊಡಗಿನ ಪಿ ಆ್ಯಂಡ್ ಜಿ ಕ್ರಿಯೇಷನ್ಸ್‌ನ ರೂಪದರ್ಶಿಗಳು ಪ್ರಶಸ್ತಿ …

ಐತಿಹಾಸಿಕ ದೇವಾಲಯ ಅಭಿವೃದ್ಧಿಗೆ ಮುಂದಾದ ಬೆಳ್ಳುಮಾಡು ಗ್ರಾಮಸ್ಥರು -ಕಿಶೋರ್ ಕುವಾರ್ ಶೆಟ್ಟಿ ವಿರಾಜಪೇಟೆ: ಪುರಾತನ ಕಾಲದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗಿದೆ. ಅವುಗಳಲ್ಲಿ ಕೆಲವು ದೇವಾಲಯಗಳು ವಿವಿಧ ಕಾರಣಗಳಿಂದ ಕಣ್ಮರೆಯಾಗುವೆ.. ಹೀಗೆ ಕಣ್ಮರೆಯಾಗಿದ್ದ ಪುರಾತನ ದೇವಾಲಯವೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಳ್ಳುಮಾಡು …

ಗೋಣಿಕೊಪ್ಪ: ಹಾತೂರು ಗ್ರಾಮದಲ್ಲಿ ಕಡವೆ ಬೇಟೆ ಮಾಡಿರುವ ಪ್ರಕರಣದಲ್ಲಿ ಸೋಮವಾರ ೬೦ ಕೆ.ಜಿ. ಕಡವೆ ಮಾಂಸ ವಶ ಪಡಿಸಿಕೊಂಡಿದ್ದು, ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಕಡವೆಯನ್ನು ಕೊಂದು ಮಾಂಸ ಮಾರಾಟಕ್ಕೆ ಮುಂದಾಗಿದ್ದ ಸಂದರ್ಭ ಸ್ಥಳಕ್ಕೆ ವಿರಾಜಪೇಟೆ ಅರಣ್ಯ ವಲಯದ ಕಾರ್ಯಾಚರಣೆ ತಂಡ …

ಮಡಿಕೇರಿ : ನಗರದ ಓಂಕಾರ್ ಸ್ನೇಹಿತರ ಬಳಗದ ವತಿಯಿಂದ ಪುನೀತ್ ರಾಜ್‍ಕುಮಾರ್ ಗೆ ಪುಷ್ಪ ನಮನ ಸಲ್ಲಿಸುವ ಮೂಲಕ 67ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಆಂಜನೇಯ ದೇವಾಲಯದ ಬಳಿಯ ಓಂಕಾರ್ ಆಟೋ ರಿಕ್ಷಾ ನಿಲ್ದಾಣದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ …

ಘಂಟೆ ಮಾತ್ರ ಕಳವಾಗುತ್ತಿರುವ ಬಗ್ಗೆ ಅಖಿಲ ಕೊಡವ ಸಮಾಜ ಯೂತ್‌ ವಿಂಗ್ ಆತಂಕ. ಮಡಿಕೇರಿ: ಕೊಡಗು ಜಿಲ್ಲೆಯ ದೇವಸ್ಥಾನಗಳಲ್ಲಿ ಇದೀಗ ಘಂಟೆಗಳ ಸದ್ದು ಪೊಲೀಸರ ನಿದ್ದೆ ಕೆಡಿಸಿದ್ದು, ಒಂದು ವಾರದೊಳಗೆ ಒಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರೋಬ್ಬರಿ ನಾಲ್ಕು ದೇವಸ್ಥಾನಗಳಲ್ಲಿ ಘಂಟೆಗಳು …

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಬಳಿಯ ನಲ್ಲೂರಿನ ನಿವೃತ್ತ ಯೋಧ ಸೋಮೆಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಮ್ಮಯ್ಯ ಉತ್ತಮ ಪ್ರಗತಿಪರ ಕೃಷಿಕರು. ಕೃಷಿ ವಿಜ್ಞಾನ ಕೇಂದ್ರದ ಜತೆ ನಿರಂತರ ಸಂಬಂಧ ಹೊಂದಿರುವ …

ಮಡಿಕೇರಿ: ಅಕ್ರಮವಾಗಿ ಬೀಟೆ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ತೊಗಟೆ ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಣಿಕೊಪ್ಪಲು ಕಾಳಪ್ಪ ಕಾಲೋನಿ ನಿವಾಸಿ ಸಾಜನ್, ತಿತಿಮತಿ ನೆಹರು ಕಾಲೋನಿ ನಿವಾಸಿ ಚಾತ, ಮಡಿಕೇರಿ ತಾಲ್ಲೂಕು ಕಡಗದಾಳು …

ಮಡಿಕೇರಿ  : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ …

ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ ಅವರ ಸ್ಮರಣಾರ್ಥ ಅ.೨೯ ರಂದು ಮಡಿಕೇರಿಯಲ್ಲಿ ನೇತ್ರದಾನ, ದೇಹದಾನ, ರಕ್ತದಾನ ಕಾರ್ಯಕ್ರಮ ನಡೆಯಲಿದೆ. …

ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ …

Stay Connected​
error: Content is protected !!