ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ …










