Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಇಂದು(ಮೇ.17) ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಸಹಾಯವಾಣಿ …

ಮಂಡ್ಯ: ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ರಸ್ತೆಯ ಚಿಕ್ಕಯಗಟಿ ಬಳಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಶಿವ (48) ಸಾವನಪ್ಪಿದ ದುರ್ದೈವಿ. ನಿನ್ನೆ ( ಮೇ 16 ) ಸಂಜೆ ವೇಳೆ ಚಿಕ್ಕಯಗಟಿ …

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿದ್ದಾರೆ. 2024 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೇ 3571 …

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ …

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಭಗೀರಥ ಮಹರ್ಷಿ …

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ …

ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಕ್ರೀಡಾಂಗಣದ  ಒಳಾಂಗಣ ಹಾಗೂ ಹೊರಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು. ಬಳಿಕ ಕರ್ನಾಟಕ ಸಂಘದಲ್ಲಿರುವ …

ಮಂಡ್ಯ: ಅಡುಗೆ ಮನೆಯ ಗ್ಯಾಸ್‌ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‌ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ …

kadaluru uday

ಮಂಡ್ಯ: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್‌ ಶಾಸಕ ಕದಲೂರು ಉದಯ್‌ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕುಮಾರಸ್ವಾಮಿ ಏನೂ ಸಾಚಾ …

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ …