ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ಹೊರಹರಿವು 1,589 ಕ್ಯುಸೆಕ್‌…

2 weeks ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆ ಅನ್ನದಾತರಲ್ಲಿ ಹೊಸ ಆಶಾಭಾವ ಮೂಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದ್ದು,…

2 weeks ago

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.…

3 weeks ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ…

4 weeks ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ ಬರ ಪರಿಶೀಲನೆ ನಡೆಸಿದರು. ಕೇಂದ್ರ ಬರ…

1 month ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್…

1 month ago

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ…

1 month ago

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರಾಜು ಹಾಗೂ…

1 month ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರ ಮನೆ ಹಾಗೂ…

1 month ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಗಾಂಧಿನಗರದ ನಿವಾಸಿಗಳಾದ ಮನು,…

1 month ago