ಮಂಡ್ಯ

ಕಬ್ಬು ತುಂಬಿದ ಟ್ರ‍್ಯಾಕ್ಟರ್ ಪಲ್ಟಿ: 6 ವರ್ಷದ ಬಾಲಕಿ ಸಾವು

ಕಿಕ್ಕೇರಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ  6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಕೋಡಿಮರನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ ಮೂಲದ ಕವಿತಾ…

1 year ago

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ: ಅಭಿಮಾನಿಗಳಿಗೆ ಧಿಲ್‌ ಖುಷ್

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾಕ್ಕೆ ಕಿರಂಗೂರಿನ ಬನ್ನಿಮಂಟಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ ಡಾ.ಶಿವರಾಜ್‌ಕುಮಾರ್‌ ಚಾಲನೆ ನೀಡಿದ್ದು, ಬಳಿಕ ಶ್ರೀರಂಗದೇವಾಲಯದ ಮುಂಭಾಗ ವೇದಿಕೆ ಕಾರ್ಯಕ್ರಮಕ್ಕೆ ಶಿವರಾಜ್‌ ಕುಮಾರ್‌ ಆಗಮಿಸುತ್ತಿದ್ದಂತೆ,…

1 year ago

ʻಕಾವೇರಿ ದೀಪಾರತಿʼ ಮೌಢ್ಯ ಆಚಾರಣೆ: ವೆಂಕಟಗಿರಿಯಯ್ಯ

ಮಂಡ್ಯ: ಕಾವೇರಿ ದೀಪಾರತಿ ಎಂಬುದು  ಮೌಢ್ಯ ಆಚರಣೆಯಾಗಿದ್ದು, ಕಾವೇರಿ ಆರತಿ ಬದಲಾಗಿ ನದಿಗೆ ವೈಜ್ಞಾನಿಕ, ವೈಚಾರಿಕ ಸ್ಪರ್ಶ ನೀಡಿ, ನದಿ ನೀರಿದ ಸದ್ಬಳಕೆ ಸಂಶೋಧನೆ ಮತ್ತು ತರಬೇತಿ…

1 year ago

ಇಂದಿನಿಂದ ಶ್ರೀರಂಗಪಟ್ಟಣ ದಸರಾ: ಮೊದಲ ಮೈಸೂರು ದಸರಾ ಶುರುವಾಗಿದ್ದು ಇಲ್ಲೇ!!

ಮೈಸೂರು: ಬರೊಬ್ಬರಿ 414 ವರ್ಷಗಳ ಇತಿಹಾಸವಿರುವ ನಾಡಹಬ್ಬ ಮೈಸೂರು ದಸರಾ ವಿಶ್ವದ ಗಮನ ಸೆಳೆದಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಮಂದಿ ಮೈಸೂರಿನತ್ತ ಮುಖ ಮಾಡುತ್ತಾರೆ. ಆದರೆ,…

1 year ago

ಶ್ರೀರಂಗಪಟ್ಟಣ ಜಂಬೂ ಸವಾರಿಗೆ ನಟ ಶಿವರಾಜ್‌ಕುಮಾರ್‌ ಚಾಲನೆ

ಮಂಡ್ಯ(ಶ್ರೀರಂಗಪಟ್ಟಣ): ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಶ್ರೀರಂಗಪಟ್ಟಣದ…

1 year ago

ಶ್ರೀರಂಗಪಟ್ಟಣದಲ್ಲಿ ಬೆದರಿದ ದಸರಾ ಆನೆ ಲಕ್ಷ್ಮಿ: ಮಾವುತರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಂಡ್ಯ: ಶ್ರೀರಂಗಪಟ್ಟಣ ದಸರಾಗೆಂದು ಮೈಸೂರಿನಿಂದ ತೆರಳಿದ್ದ ಕುಮ್ಕಿ ಆನೆ ಲಕ್ಷ್ಮಿ ಕೆಲಕಾಲ ರಂಪಾಟ ನಡೆಸಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ…

1 year ago

ಶ್ರೀರಂಗಪಟ್ಟಣದಲ್ಲಿ ಇಂದು ಜಂಬೂಸವಾರಿ ಸಂಭ್ರಮ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್‌ ಕುಮಾರ್‌ ಅವರಿಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಪ್ರತಿ ವರ್ಷವೂ…

1 year ago

ಆನೆಗಳಿಗೆ ಸ್ವಾಗತ; ನಾಳೆ ಶ್ರೀರಂಗಪಟ್ಟಣ ದಸರಾಕ್ಕೆ ಚಾಲನೆ

ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ…

1 year ago

ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೂ ಮೊದಲೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ…

1 year ago

ದೇಶಕ್ಕೆ ಗಾಂಧಿ, ಶಾಸ್ತ್ರೀ ಕೊಡುಗೆ ಅಪಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರ ಸಾಧನೆ ಹಾಗೂ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ  ತಿಳಿಸಿದರು.…

1 year ago