ಮಂಡ್ಯ

ಕನ್ನಡ ಸಾಹಿತ್ಯ ಸಮ್ಮೇಳನ: ʼಕನ್ನಡಕ್ಕಾಗಿ ಓಡುʼ ಘೋಷಣೆಯೊಂದಿಗೆ ಮ್ಯಾರಥಾನ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ…

2 years ago

ಸಾಹಿತ್ಯ ಸಮ್ಮೇಳನ | ಸಕಲ ರೀತಿಯಲ್ಲೂ ಸಜ್ಜು ; ಶಾಸಕ ನರೇಂದ್ರಸ್ವಾಮಿ

ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ 120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ…

2 years ago

ʻಕನ್ನಡಕ್ಕಾಗಿ ಓಟʼ ಬೃಹತ್‌ ಮ್ಯಾರಥಾನ್‌ನಲ್ಲಿ ಭಾಗವಹಿಸಿ : ಪಿ. ರವಿಕುಮಾರ್

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ "ಕನ್ನಡಕ್ಕಾಗಿ ಓಟ" ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು…

2 years ago

ಸಾಹಿತ್ಯ ಸಮ್ಮೇಳನ | ಬೈಕ್‌ ಜಾಥ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೈಕ್‌ ಜಾಥಾಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ…

2 years ago

ಕಾವೇರಿ ನದಿಯಲ್ಲಿ ಎಸ್.ಎಂ.ಕೃಷ್ಣ ಅಸ್ಥಿ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ…

2 years ago

ಬೈಕ್‌ ಸ್ಕಿಡ್‌ ಆಗಿ ಮೂವರು ಹನುಮ ಮಾಲಾಧಾರಿಗಳಿಗೆ ಗಾಯ

ಮಂಡ್ಯ: ಬೈಕ್‌ ಸ್ಕಿಡ್‌ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು,…

2 years ago

ಶ್ರೀರಂಗಪಟ್ಟಣದಲ್ಲಿಂದು ಮೊಳಗಲಿದೆ ಹನುಮನಾಮ ಭಜನೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್‌ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಸರಿ ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಂಕೀರ್ತನಾ ಯಾತ್ರೆ ಸಾಗುವ ಪಟ್ಟಣದ ಮುಖ್ಯ…

2 years ago

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಒಂದರಿಂದ ಒಂದೂವರೆ ಲಕ್ಷ ಜನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು…

2 years ago

ಸರ್ಕಾರದಿಂದ ಮನೆ ಬಾಗಿಲಿಗೆ ಯೋಜನೆ ತಲುಪಿಸುವ ಗುರಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ.…

2 years ago

ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಯುವಕ ಹೃದಯಾಘಾತದಿಂದ ಸಾವು

ಮಂಡ್ಯ: ಹನುಮ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ…

2 years ago