ಮಂಡ್ಯ

ಕೇರಳ ಲಾಟರಿಯಲ್ಲಿ 25 ಕೋಟಿ ಗೆದ್ದ ಮಂಡ್ಯದ ಯುವಕ

ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್‌ ಪಾಷಾ ಪಾಲಾಗಿದೆ. ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್‌ ಪಾಷಾ ಗೆದ್ದುಕೊಂಡಿದ್ದಾರೆ.…

2 years ago

ಮಂಡ್ಯ: ಬಿಜೆಪಿ ಸದಸ್ಯತ್ವ ನೋಂದಾಣಿಗೆ ಮನವಿ

ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ…

2 years ago

ಮಂಡ್ಯ| ಅಧಿಕಾರಿಗಳು ಕೆಲಸದಲ್ಲಿ ನಿರಾಸಕ್ತಿ ತೋರಿದರೆ ಕ್ರಮ: ಡಿಸಿ ಕುಮಾರ ಎಚ್ಚರಿಕೆ

ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ…

2 years ago

ಒಂದೂವರೆ ವರ್ಷಕ್ಕೇ ವಾಲಿದ ಬೆಂಗಳೂರು – ಮೈಸೂರು ಹೆದ್ದಾರಿ ತಡೆಗೋಡೆ

ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು…

2 years ago

ಕಾನೂನಿನ ರಕ್ಷಣೆ ಸಾರ್ವಜನಿಕ ಹೊಣೆ: ಮಂಜುಳಾ ಇಟ್ಟಿ

ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು  ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ …

2 years ago

ಶ್ರೀರಂಗಪಟ್ಟಣ ದಸರೆ: 4 ದಿನದ ನಾಡಹಬ್ಬಕ್ಕೆ ಸಂಭ್ರಮದ ತೆರೆ

ಶ್ರೀರಂಗಪಟ್ಟಣ: ಇಲ್ಲಿ ಅ.4ರಿಂದ 7 ರವರೆಗೆ(ಇಂದು) ನಡೆದ ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸೋಮವಾರ ಸಂಭ್ರಮದ ತೆರೆಬಿತ್ತು. ಮೊದಲ ದಿನ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಜಂಬೂ ಸವಾರಿ…

2 years ago

ಶ್ರೀರಂಗಪಟ್ಟಣ ದಸರಾ: ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಕುಸ್ತಿ ಪಂದ್ಯಾವಳಿಗೆ ಭಾನುವಾರ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ…

2 years ago

ಕಾವೇರಿ ದಡದಲ್ಲಿ ಕಳೆಗಟ್ಟಿದ ದಸರಾ: ರಂಗನಾಥ ದೇವಲಾಯದ ಎದುರು 800ಮಂದಿ ಯೋಗಾಸನ..

ಶ್ರೀರಂಗಪಟ್ಟಣ: ಐದು ದಿನಗಳ ಕಾಲದ ಶ್ರೀರಂಗಪಟ್ಟಣ ದಸರಾವು ಕಳೆಗಟ್ಟಿದ್ದು, ಭಾನುವಾರ ಮುಂಜಾನೆಯೇ ಶ್ರೀರಂಗಪಟ್ಟಣದ ಶ್ರೀರಂಗನಾಥ ದೇವಾಲಯದ ಎದುರು 80o ಕ್ಕೂ ಅಧಿಕ ಮಂದಿ ಯೋಗಾ ಪಟುಗಳು ಯೋಗಾ…

2 years ago

ಕಬ್ಬು ತುಂಬಿದ ಟ್ರ‍್ಯಾಕ್ಟರ್ ಪಲ್ಟಿ: 6 ವರ್ಷದ ಬಾಲಕಿ ಸಾವು

ಕಿಕ್ಕೇರಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ  6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಕೋಡಿಮರನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ ಮೂಲದ ಕವಿತಾ…

2 years ago

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ: ಅಭಿಮಾನಿಗಳಿಗೆ ಧಿಲ್‌ ಖುಷ್

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾಕ್ಕೆ ಕಿರಂಗೂರಿನ ಬನ್ನಿಮಂಟಪದಲ್ಲಿ ಸ್ಯಾಂಡಲ್‌ವುಡ್‌ ಖ್ಯಾತ ನಟ ಡಾ.ಶಿವರಾಜ್‌ಕುಮಾರ್‌ ಚಾಲನೆ ನೀಡಿದ್ದು, ಬಳಿಕ ಶ್ರೀರಂಗದೇವಾಲಯದ ಮುಂಭಾಗ ವೇದಿಕೆ ಕಾರ್ಯಕ್ರಮಕ್ಕೆ ಶಿವರಾಜ್‌ ಕುಮಾರ್‌ ಆಗಮಿಸುತ್ತಿದ್ದಂತೆ,…

2 years ago