ಮಂಡ್ಯ

ಸಂಪೂರ್ಣ ಭರ್ತಿಯಾದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ…

2 years ago

ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೂರು ಕೋಟಿ ರೂ.ಮೀಸಲು: ಶಿವರಾಜ್‌ ತಂಗಡಗಿ

ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ…

2 years ago

ಮಂಡ್ಯ| ಜು.26 ಕ್ಕೆ ರಾಜ್ಯಮಟ್ಟದ ಫಿಜಿಷಿಯನ್‌ ವೈದ್ಯರ ಸಮ್ಮೇಳನ

ಮಂಡ್ಯ: ಅಸೋಸಿಯೇಷನ್ ಆಫ್ ಫಿಜಿಷಿಯನ್ ಆಫ್ ಇಂಡಿಯಾ ಮಂಡ್ಯ ಶಾಖೆ ವತಿಯಿಂದ 41ನೇ ರಾಜ್ಯಮಟ್ಟದ ಫಿಜಿಷಿಯನ್ ವೈದ್ಯರ ಸಮ್ಮೇಳನವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ ಹಾಗೂ ಮಂಡ್ಯ ವೈದ್ಯಕೀಯ ವಿಜ್ಞಾನಗಳ…

2 years ago

ಕೆಆರ್‌ಎಸ್‌ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ…

2 years ago

ಗಗನ ಚುಕ್ಕಿ ಭರಚುಕ್ಕಿ ಜಲಪಾತಕ್ಕೆ ಪ್ರವಾಸಿಗರ ದಂಡು

ಮಂಡ್ಯ : ಕೆ ಆರ್‌ ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವುದರಿಂದ ಗಗನಚುಕ್ಕಿ ಭರಚುಕ್ಕಿ ಜಲಪಾತ ಹಾಲ್ನೋರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ.…

2 years ago

ಕಾವೇರಿಯಲ್ಲಿ ಪ್ರವಾಹ: ಮುತ್ತತ್ತಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಮುಂಗಾರು ಆರಂಭದಲ್ಲೇ ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.…

2 years ago

ಗಂಗಾರತಿ ಮಾದರಿಯಲ್ಲಿ KRS ಡ್ಯಾಂನಲ್ಲಿ ಕಾವೇರಿ ಆರತಿ ; ಡಿ.ಕೆ ಶಿವಕುಮಾರ್

ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯಕ್ಕೆ…

2 years ago

ಕೆಆರ್‌ಎಸ್‌ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ…

2 years ago

ತಮಿಳುನಾಡಿಗೆ ನಾವು ಯಾವುದೇ ನೀರು ಬಿಟ್ಟಿಲ್ಲ, ಡ್ಯಾಂ ತುಂಬಿ ೩೦ಟಿಎಂಸಿ ನೀರು ಹರಿದು ಹೋಗಿದೆ- ಡಿಕೆಶಿ

ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ…

2 years ago

ಮಂಡ್ಯ| ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ…

2 years ago