ಮಂಡ್ಯ: ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…
ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪದವಿ…
ಮಂಡ್ಯ: ರಾಜ್ಯದ 25 ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 28ರಷ್ಟು ಹೆಚ್ಚು ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 5 ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಿರುತ್ತದೆ…
ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಶಾಸಕ ರಮೇಶ್…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…
ಮಂಡ್ಯ: ರೈತರ ಜೀವನಾಡಿ ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ…
ಮಂಡ್ಯ: ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಗಸ್ಟ್ 15ರಂದು ಭಗವಾನ್ ಗೌತಮ ಬುದ್ಧರ ಪ್ರತಿಮೆ ಅನಾವರಣ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ…
ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ…
ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ…