ಮಂಡ್ಯ

ಮಂಡ್ಯ: ರಸ್ತೆಯಲ್ಲೆ ನಾಟಿ ಮಾಡಿ ಸಮಸ್ಯೆ ಅನಾವರಣ

ಮಂಡ್ಯ/ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಗಾಂಧಿನಗರದಲ್ಲಿ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಕೆಸರುಮಯ ರಸ್ತೆಯಲ್ಲಿ ನಾಟಿ ಮಾಡಿ ಸಮಸ್ಯೆ ಅನಾವರಣಗೊಳಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ…

2 years ago

೧೧೦ ಅಡಿ ದಾಟಿದ ಜಲಾಶಯದ ಇಂದಿನ ನೀರಿನಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ೩೬೬೭೪ ಕ್ಯೂಸೆಕ್‌ ಒಳಹರಿವಿದ್ದು, ಜಲಾಶಯದ…

2 years ago

ಕಾಂಗ್ರೆಸ್‌ ದಲಿತ ಹಾಗೂ ಸಂವಿಧಾನ ವಿರೋಧಿ: ಎನ್‌ ಮಹೇಶ್‌ ಆರೋಪ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು. ನಗರದದಲ್ಲಿ…

2 years ago

109 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು,…

2 years ago

ನಮ್ಮ ಅನುಮತಿ ಪಡೆಯದೆ ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ; ರಾಜಮಾತೆ ಪ್ರಮೋದಾದೇವಿ

ಮಂಡ್ಯ : ಸಾಕಷ್ಟು ವಿರೋಧದ ನಡುವೆಯೂ ಕೂಡ ಸರ್ಕಾರ ಮಂಡ್ಯ ಬೇಬಿಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಗೆ ಮುಂದಾಗಿದೆ.  ಅಕ್ರಮಗಣಿಗಾರಿಕೆಯಿಂದ ಸಾವಿರಾರೂ ಕೋಟಿ ನಷ್ಟವಾಗುವುದರ ಜೊತೆಗೆ KRS ಜಲಾಶಯಕ್ಕೆ…

2 years ago

ಕೆ.ಆರ್.ಎಸ್ ಜಲಾಶಯಕ್ಕೆ ೨೫೦೦೦ ಕ್ಯೂಸೆಕ್ ಗೂ ಅಧಿಕ ನೀರು

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ೨೫ ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌…

2 years ago

ಮೇಲುಕೋಟೆ: ನಾಲೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದ ಚಲುವರಾಯಸ್ವಾಮಿ

ಮಂಡ್ಯ/ ಮೇಲುಕೋಟೆ: ಇಲ್ಲಿನ ಕಜ್ಜಿ ಕೊಪ್ಪಲು ಗ್ರಾಮದಲ್ಲಿ ಮಣ್ಣು ಕುಸಿದು ಹಾಳಾಗಿದ್ದ ನಾಲೆಯ ದುರಸ್ತಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭಾನುವಾರ(ಜು.14) ಗುದ್ದಲಿ ಪೂಜೆ…

2 years ago

ಕೆಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಳ ; ೨೨೬೦ ಕ್ಯೂಸೆಕ್ ನೀರು ನಾಲೆಗಳಿಗೆ ಬಿಡುಗಡೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ.…

2 years ago

ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರೊಟೆಸ್ಟ್

ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ…

2 years ago

ನಿಮ್ಮೆಲ್ಲರ ನಿರೀಕ್ಷೆಯಂತೆ ಕೇಂದ್ರದಲ್ಲಿ ನನಗೆ ಕೃಷಿ ಖಾತೆ ಸಿಕ್ಕಿಲ್ಲ: ಮಂಡ್ಯದಲ್ಲಿ ಎಚ್.ಡಿ ಕುಮಾರಸ್ವಾಮಿ ಬೇಸರ

ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್‌ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ…

2 years ago