ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯೊಬ್ಬಳು ತಾಯಿಯೊಬ್ಬಳು ಹಿಡಿದುಕೊಳ್ಳಲು ಕೊಟ್ಟ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಿ ನರಸೀಪುರ ತಾಲೂಕಿ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ…
ಶಿಕ್ಷಕಿಯೊಬ್ಬರಿಗೆ ಅದೇ ಯುವಕನೋರ್ವ ಪ್ರೀತಿಸಿ, ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಜಾತಿ ಕಾರಣವೊಡ್ಡಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗ್ರಾಮದಲ್ಲಿ…
• ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 20230 ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 26,270 ಮಂದಿಗೆ…
ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ…
ಕೆಆರ್ ಪೇಟೆಯ ಶಾಸಕ ಹೆಚ್ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು…
ಮೇಲುಕೋಟೆ: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ…
ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62…
ಮಂಡ್ಯ: ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ ಮಾಡಲು ಯತ್ನಿಸಿದವರನ್ನು ರೈತನೋರ್ವ ಮರಕ್ಕೆ ಕಟ್ಟಿ ಹಾಕಿದ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬ್ಯಾಡರಹಳ್ಳಿ…
ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭಕ್ತರ ಹಿಂಡೆ ಬರುತ್ತಿದ್ದು, ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಪಾಂಡುಪುರ ತಾಲೂಕಿನ ಮೇಲಕೋಟೆ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಐತಿಹಾಸಿಕ…
ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಹೊಸ ವರ್ಷದ ಮೊದಲ ದಿನವಾದ ಸೋಮವಾರ ಮುಂಜಾನೆ…