ಮಂಡ್ಯ

ಮಂಡ್ಯ: ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆ ಕೊಲೆ

ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ. ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ.…

2 years ago

ಮತ್ತೆ ನರ್ತಿಸುತ್ತಿದೆ ಬೃಂದಾವನದ ಕಾರಂಜಿ

ಮಂಡ್ಯ : ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನದಲ್ಲಿರುವ ನವೀಕೃತ ಸಂಗೀತ ಕಾರಂಜಿ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿದೆ. ಅಂದಾಜು ೨.೬೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ…

2 years ago

ಎಚ್.ಡಿ.ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ : ಶಾಸಕ ಕದಲೂರು ಉದಯ್

ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್…

2 years ago

ಮಂಡ್ಯದ ಮನ್ ಮುಲ್​​ನಲ್ಲಿ ಬೆಂಕಿ ಅವಘಡ: ತಪ್ಪಿದ ಪ್ರಾಣಹಾನಿ

ಮಂಡ್ಯ : ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.…

2 years ago

ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು? : ಸಚಿವ ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ…

2 years ago

ಕೆಆರ್‌ಎಸ್ ಒಳಹರಿವಿನಲ್ಲಿ ಮತ್ತೆ ಕುಸಿತ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು…

2 years ago

ತಮಿಳುನಾಡಿಗೆ ಕಾವೇರಿ : ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನಾ ಮೆರವಣಿಗೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ…

2 years ago

100 ಅಡಿಯ ಗಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ…

2 years ago

ಕಟ್ಟೆದೊಡ್ಡಿಯಲ್ಲಿ ಬೀಡುಬಿಟ್ಟಿರುವ ಗಜಪಡೆ

ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.…

2 years ago

ಹೊಸಬೂದನೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳ ಹಿಂಡು ಪ್ರತ್ಯಕ್ಷ

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ. ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ…

2 years ago