ಮಂಡ್ಯ

ಕರು ಹೊತೊಯ್ದು ತಿಂದ ಚಿರತೆ

  ಮದ್ದೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಕರುವನ್ನು ಹೊತ್ತೊಯ್ದ ಚಿರತೆ ತಿಂದು ಹಾಕಿರುವ ಘಟನೆ ತಾಲ್ಲೂಕಿನ ಮಾದಾಪುರದೊಡ್ಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಅಭಿ ಎಂಬುವರಿಗೆ…

2 years ago

ಕಟ್ಟ ಕಡೆಯ ವ್ಯಕ್ತಿಗೂ ಸಂವಿಧಾನ ನ್ಯಾಯ ಕೊಟ್ಟಿದೆ : ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ : ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರಪಂಚದ ದೊಡ್ಡ ಸಂವಿಧಾನವಾಗಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಅವಕಾಶ ಸಂವಿಧಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ…

2 years ago

ಸಂವಿಧಾನ ಪ್ರಸ್ತಾವನೆ ಓದಿದ ಪ್ರತಿಭಟನಾನಿರತರು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಮಂಡ್ಯ ಜಿಲ್ಲಾ ರೈತ…

2 years ago

ಜ್ಯೂವೆಲರಿ ಶಾಪ್‌ ದರೋಡೆ ಮಾಡಿದ್ದ ಆರೋಪಿಗಳ ಬಂಧನ : 35.86 ಲಕ್ಷ ಮೌಲ್ಯದ ವಸ್ತುಗಳು ವಶ

ಮಂಡ್ಯ : ಕೆ ಆರ್ ಪೇಟೆಯ ಲೀಲಾ ಬ್ಯಾಂಕರ್ಸ್ ಆಂಡ್ ಜ್ಯೂವೆಲರಿ ಶಾಪ್‌ ನಲ್ಲಿ ಆಭರಣ ದೋಚಿದ್ದ ಮೂವರು ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಬೆಳಕಿಗೆ ಬಂದಿದ್ದು,…

2 years ago

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು : ಪ್ರಯಾಣಿಕರು ಪಾರು

ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ.…

2 years ago

ಕಬ್ಬಿನ ಲಾರಿಗೆ ತಗುಲಿದ ವಿದ್ಯುತ್ : ಇಬ್ಬರ ಸಾವು

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ…

2 years ago

ಬಿಜೆಪಿ ಸಂಸದರು ಕೆಆರ್‌ಎಸ್‌ ವೀಕ್ಷಣೆ ಬಿಟ್ಟು ಕೇಂದ್ರದ ಮೇಲೆ ಒತ್ತಡ ಹೇರಲಿ: ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದ ಬಿಜೆಪಿ ಸಂಸದರು, ಕೆಆರ್'ಎಸ್ ವೀಕ್ಷಣೆ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಲಿ ಎಂದು…

2 years ago

ಕಾವೇರಿಗಾಗಿ ಕೈಜೋಡಿಸಿದ ವಕೀಲರು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ…

2 years ago

ಕಾವೇರಿ ವಿಚಾರಣೆ ಮುಂದೂಡಿಕೆ – ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನ ಮಾಡುತ್ತೇವೆ : ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ…

2 years ago

ಕಾವೇರಿಗಾಗಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರ ಉರುಳು ಸೇವೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ…

2 years ago