ಮಂಡ್ಯ

ಕಾಡು ಹಂದಿ ದಾಳಿಗೆ ವ್ಯಕ್ತಿ ದುರ್ಮರಣ; ಪರಿಹಾರಕ್ಕೆ ಆಗ್ರಹಿಸಿ ಮಿಮ್ಸ್ ಶವಾಗಾರದ ಎದುರು ಪ್ರತಿಭಟನೆ

ಮಂಡ್ಯ: ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ರಸ್ತೆಯ ಚಿಕ್ಕಯಗಟಿ ಬಳಿ ನಡೆದಿದೆ. ಚಿಂದಗಿರಿ ದೊಡ್ಡಿ ಗ್ರಾಮದ ಶಿವ (48)…

2 years ago

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಂಡ್ಯದಲ್ಲಿ 3571 ವಿದ್ಯಾರ್ಥಿಗಳು ಕನ್ನಡದಲ್ಲೇ ಅನುತ್ತೀರ್ಣ

ಮಂಡ್ಯ: ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಎಂದು ಹೆಗ್ಗಳಿಕೆ ಪಡೆದಿದೆ. ಆದರೆ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ದಾಖಲೆಯ…

2 years ago

ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿಟ್ಟು ಡೆಂಗ್ಯೂ ಹರಡುವಿಕೆ ತಡೆಗಟ್ಟಿ: ಡಾ.ಕುಮಾರ

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ.…

2 years ago

ಭಗೀರಥ ಮಹರ್ಷಿಯ ಚಿಂತನೆ ಹಾಗೂ ಮೌಲ್ಯವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಡಾ. ಕುಮಾರ

ಮಂಡ್ಯ : ಭಗೀರಥ ಮಹರ್ಷಿಯು ಹಿಂದಿನ ಕಾಲದ ಸಮಾಜದಲ್ಲಿ ಮಹಾನ್ ಚಿಂತಕರಾಗಿದ್ದವರು. ಅವರ ಆದರ್ಶ ಹಾಗೂ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ…

2 years ago

ಸಾಲದ ವಸೂಲಾತಿಗೆ ರೈತರ ಮೇಲೆ ಕಿರುಕುಳ ನೀಡಬಾರದು: ಡಾ: ಕುಮಾರ

ಮಂಡ್ಯ :  ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ…

2 years ago

ಬಾಲಕಿಯರ ಕ್ರೀಡಾ ವಸತಿ ನಿಲಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಇಂದು(ಮೇ.೧೩) ಜಿಲ್ಲಾ ಕ್ರೀಡಾಂಗಣದಲ್ಲಿರುವ ನೂತನ ಬಾಲಕಿಯರ ಕ್ರೀಡಾ ವಸತಿನಿಲಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಕ್ರೀಡಾಂಗಣದ  ಒಳಾಂಗಣ ಹಾಗೂ ಹೊರಾಂಗಣವನ್ನು…

2 years ago

ಗ್ಯಾಸ್‌ ಸೋರಿಕೆ: ಅಡುಗೆ ಮನೆ ಸಂಪೂರ್ಣ ಭಸ್ಮ

ಮಂಡ್ಯ: ಅಡುಗೆ ಮನೆಯ ಗ್ಯಾಸ್‌ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‌ ಗಂಜಾಂನಲ್ಲಿ ನಡೆದಿದೆ. ಇಂದು(ಮೇ.೧೨) ಬೆಳಿಗ್ಗಿನ…

2 years ago

ಕುಮಾರಸ್ವಾಮಿ ಸಾಚಾ ಅಲ್ಲ ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ: ಕದಲೂರು ಉದಯ್‌

ಮಂಡ್ಯ: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್‌ ಶಾಸಕ…

2 years ago

ಹಿಂದೂ ಕಾರ್ಯಕರ್ತರಿಗೆ ನೋಟೀಸ್: ಪೊಲೀಸರ ವಿರುದ್ಧ ಪ್ರತಿಭಟನೆ

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ…

2 years ago

ರೌಡಿ ಶೀಟರ್‌ ತೆರೆಯುವ ಬಗ್ಗೆ ಮೂವರು ಹಿಂದೂ ಕಾರ್ಯಕರ್ತರಿಗೆ ನೋಟಿಸ್‌

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ಸ್ಥಂಭ ವಿವಾದವು ಇತ್ತೀಚೆಗೆ ರಾಜ್ಯದ್ಯಾಂತ ಸದ್ದು ಮಾಡಿತ್ತು. ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ರೌಡಿ ಶೀಟರ್‌…

2 years ago