ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್ ವಿರುದ್ಧ ಎಚ್‌ಡಿಕೆ ಮಗ ನಿಖಿಲ್ ಕುಮಾರಸ್ವಾಮಿ ಅವರು…
ಮಂಡ್ಯ: ಚುನಾವಣೆ ಬಂದರೆ ಸಾಕು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯಿದೆ ಎಂದು ಆಸ್ಪತ್ರೆಗೆ ದಾಖಲಾಗುತ್ತಾರೆ. ಇದಕ್ಕೆಲ್ಲಾ ಮರುಳಾಗಬೇಡಿ ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಚುನಾವಣೆಯಾಗಿದೆ…
ಮಳವಳ್ಳಿ: ಜೆಡಿಎಸ್ ಅಸ್ತಿತ್ವಕ್ಕೆ ಜಿಲ್ಲೆ ಹಾಗೂ ಜಿಲ್ಲೆಯ ಜನರನ್ನೇಕೆ ಬಲಿ ಕೊಡಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಮಳವಳ್ಳಿಯಲ್ಲಿ ನಡೆದ…
ಮಂಡ್ಯ: ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ಚುನಾವಣಾ ತಂಡಗಳು ಹೆಚ್ಚಿನ ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯ…
ಮಂಡ್ಯ: ಮಂಡ್ಯ ಕ್ಷೇತ್ರಕ್ಕೆ ಅದ್ಭುತ ನಾಯಕ ಬೇಕಾಗಿದೆ. ಅದು ಕುಮಾರಣ್ಣ ಮಾತ್ರ ಆಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನ ಗೆಲ್ಲಿಸುವಂತೆ…
ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು…
ಮಂಡ್ಯ: ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ…
ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹೆಚ್ ಆರ್ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ…
ಮಂಡ್ಯ : ಶಾಸಕ ಗಣಿಗ ರವಿಕುಮಾರ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಅಶೋಕ್ ಖೇಣಿ…
ಮಂಡ್ಯ: ಚುನಾವಣಾ ಪ್ರಕ್ರಿಯೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳ ಕೆಲಸ ಮಹತ್ವದಾಗಿದ್ದು, ಅವರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಮಾಸ್ಟರ್ ಟ್ರೈನರ್ಸ್ ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಚುನಾವಣಾ ತರಬೇತಿ ನೀಡಿದರು.…