ಮಂಡ್ಯ

ಕೊನೆಗೂ ಪ್ರಾರಂಭವಾದ ಕೆಆರ್‌ಎಸ್ ಬೃಂದಾವನ

ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ. ಬೃಂದಾವನದ…

3 years ago

ಮೀನು ಹಿಡಿಯಲು ಹೋಗಿದ್ದ ಯುವಕ ನೀರುಪಾಲು

ಮದ್ದೂರು: ತಂದೆಯೊಂದಿಗೆ ಮೀನು ಹಿಡಿಯಲು ತೆರಳಿದ್ದ ಪುತ್ರ ಶಿಂಷಾ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ಕೊಲ್ಲಿ ವೃತ್ತದ ಶಿಂಷಾ ನದಿ ದಡದಲ್ಲಿ…

3 years ago

ಕರ್ತವ್ಯಲೋಪ ಪೊಲೀಸ್‌ ಪೇದೆ ಅಮಾನತು

ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು…

3 years ago

ಮದ್ದೂರಿನಲ್ಲಿ ಕಾಡು ಹಂದಿ ಹಾವಳಿ ವಿರುದ್ಧ ಬೀದಿಗಿಳಿದ ಜನತೆ

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಜತೆ ಕಾಡು ಹಂದಿ ಮತ್ತು ಮುಳ್ಳು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಬೇಸತ್ತ ರೈತರು ಇಂದು (ನವೆಂಬರ್‌ 29) ಮದ್ದೂರಿನಲ್ಲಿ ಬೀದಿಗಿಳಿದು…

3 years ago

ಹಂದಿ ಹಾವಳಿ ತಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ

ಮದ್ದೂರು: ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ…

3 years ago

ಸುಮಲತಾ ಆಪ್ತ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ ನಾಯಕರು ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರನ್ನು…

3 years ago

ಸಾಲಬಾಧೆಯಿಂದಾಗಿ ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ. ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ…

3 years ago

ಚರ್ಮಗಂಟು ರೋಗದಿಂದ ಹಸು ಸಾವು

ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦…

3 years ago

ಮರಕ್ಕೆ ಬೈಕ್‌ ಡಿಕ್ಕಿ: ಸವಾರ ಸಾವು

ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ. ಮದ್ದೂರು ತಾಲ್ಲೂಕಿನ…

3 years ago

ಮದ್ದೂರು ಮಾರಸಿಂಗನಹಳ್ಳಿಯಲ್ಲಿ ಅವಳಿ ಚಿರತೆ ಬಲೆಗೆ

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ. ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ…

3 years ago