ಸಿಆರ್‌ಎಸ್, ಸುರೇಶ್‌ಗೌಡ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿ: ಶಿವರಾಮೇಗೌಡ ಸವಾಲು ಮದ್ದೂರು: ಮಾಜಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಸುರೇಶ್‌ಗೌಡ ಮತ್ತು ನಾನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಅಖಾಡಕ್ಕಿಳಿದರೆ…
ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟಾ ಶೋರೂಮ್ ಬಳಿ ಕ್ಯಾಂಟರ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ…
ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಹತ್ತು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತ ಸಂಘದ ಕಾರ್ಯಕರ್ತರು ಬುಧವಾರ…
ಮಂಡ್ಯ: ಮಂಡ್ಯ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟ(BATA) ಶೋರೂಮ್ ಬಳಿ ಕ್ಯಾಂಟರ್ ಬೈಕ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ…
ರೈತ ಸಂಘದ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ನೀಡಿ ಪೃಥ್ವಿರೆಡ್ಡಿ ಮಂಡ್ಯ: ರೈತರ ಸಮಸ್ಯೆಗಳನ್ನು ಯಾರೂ ಕೇಳುತ್ತಿಲ್ಲ, ಮಾಜಿ ಶಾಸಕ ದಿ. ಕೆ.ಎಸ್.ಪುಟ್ಟಣ್ಣಯ್ಯ ಅವರು ಸದನದಲ್ಲಿ ದನಿ ಎತ್ತುತ್ತಿದ್ದರು.…
ಶೂ, ಚಪ್ಪಲಿ ಕೈಯಲ್ಲಿ ಹಿಡಿದು ಹಳ್ಳಕೊಳ್ಳ ದಾಟಿ ಶಾಲೆಗೆ ಹೋಗುವ ವಿದ್ಯಾರ್ಥಿಗಳು; ೨೦ ವರ್ಷಗಳಿಂದಲೂ ಇದೇ ಸಮಸ್ಯೆ ವರದಿ: ಮೋಹನ್ ಕುಮಾರ್ ಬಿ.ಟಿ. ಮಂಡ್ಯ: ಪ್ರಭಾವಿಯೊಬ್ಬರು ರಸ್ತೆಯನ್ನು…
ಮಳವಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು ಒಂದು ಎಕರೆಯಷ್ಟು ಕಬ್ಬು ಸುಟ್ಟು ಕರಕಲುಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೊಸಕೊಪ್ಪಲು ಗ್ರಾಮದ…
‘ಆಂದೋಲನ’ ಸಂದರ್ಶನದಲ್ಲಿ ಇಲಾಖೆಯ ಉಪನಿರ್ದೇಶಕ ರಂಗೇಗೌಡ ಹೇಮಂತ್ ಕುಮಾರ್ ಮಂಡ್ಯ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿರತಕ್ಷಣೆಗಿರುವ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ…
ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು…
ಪರೀಕ್ಷೆ ಬರೆಯಲು ಸ್ವಗ್ರಾಮಕ್ಕೆ ಬಂದು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ಮಂಡ್ಯ: ಪರೀಕ್ಷೆ ಬರೆಯಲು ರಜೆ ಮೇಲೆ ಬಂದಿದ್ದ ಯೋಧನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ…