ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ ಭೇರ್ಯ ಮಹೇಶ್ ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ…
ಕೆ.ಆರ್.ನಗರದಲ್ಲಿ ಸುರಕ್ಷ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ಉದ್ಘಾಟಿಸಿದ ಶಾಸಕ ಸಾ.ರಾ.ಮಹೇಶ್ ಸಲಹೆ ಕೆ.ಆರ್.ನಗರ: ರಿಕ್ರಿಯೇಷನ್ ಕ್ಲಬ್‌ಗಳು ಮನರಂಜನಾ ಕೂಟದ ಜೊತೆಗೆ ಆರೋಗ್ಯ ಶಿಬಿರ ಹಾಗೂ ಸವಾಜ…
ಮಂಡ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿಪಡಿಸಿದ ಪೊಲೀಸರ ವರ್ತನೆ ಖಂಡಿಸಿ ಧರಣಿನಿರತ ರೈತರು ಪೊಲೀಸರ ವರ್ತನೆ ಖಂಡಿಸಿ ವಾಗ್ವಾದ ನಡೆಸಿದ್ದಲ್ಲದೆ, ರಸ್ತೆ ತಡೆ ನಡೆಸಿದ…
ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ…
೩ ವರ್ಷಗಳಿಂದ ಸಮಸ್ಯೆ ಅನುಭವಿಸುತ್ತಿರುವ ರೈತರು, ಗ್ರಾಮಸ್ಥರು ಮೋಹನ್ ಕುಮಾರ್ ಬಿ.ಟಿ. ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ೨ನೇ ಹಂತದ ಕಾಮಗಾರಿ ಮಂಡ್ಯ ಮತ್ತು ಮೈಸೂರು…
ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆ; ಬೃಂದಾವನಕ್ಕೆ ಪ್ರವಾಸಿಗರಿಗೆ ನಿಷೇಧ -ವರದಿ: ಮೋಹನ್ ಬಿ.ಟಿ. ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿರುವ ಹಿನ್ನೆಲೆಯಲ್ಲಿ…
ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆ; ಬೃಂದಾವನಕ್ಕೆ ಪ್ರವಾಸಿಗರಿಗೆ ನಿಷೇಧ. ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿರುವ ಹಿನ್ನೆಲೆಯಲ್ಲಿ ಬೃಂದಾವನ ಪ್ರವೇಶಕ್ಕೆ ಪ್ರವಾಸಿಗರಿಗೆ…
ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ…
ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ. ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ…
ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭…