ಮಂಡ್ಯ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡದಿದ್ದಲ್ಲಿ ರೈತರ ಪ್ರತಿಭಟನೆಯ ಹಾದಿ ಬದಲಾಗಲಿದೆ : ಸರ್ಕಾರಕ್ಕೆ ನಿರ್ಮಲಶ್ರೀ ಎಚ್ಚರಿಕೆ

ಮಂಡ್ಯ: ಟನ್ ಕಬ್ಬಿಗೆ ಸರ್ಕಾರ ಶೀಘ್ರ ವೈಜ್ಞಾನಿಕ ಬೆಲೆ ನಿಗದಿ ಮಾಡದಿದ್ದರೆ ರೈತರ ಧ್ವನಿ ಹಾಗೂ ಪ್ರತಿಭಟನೆಯ ಹಾದಿ ಬದಲಾಗುವ ಸೂಚನೆ ಇದೆ ಎಂದು ಆದಿಚುಂಚನಗಿರಿ ಮಠಾಧೀಶ…

3 years ago

ಶ್ರೀರಂಗಪಟ್ಟಣ : ಡಿ.9ರಂದು ಸಾರ್ವಜನಿಕರ ಕುಂದುಕೊರತೆ ಸಭೆ

ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ…

3 years ago

ಜನಧ್ವನಿ ಬಿ.ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಹಲವರ ಸೇರ್ಪಡೆ

ಹನೂರು :ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊರೆ ದೊಡ್ಡಿ ಗ್ರಾಮದ ಯುವ ಮುಖಂಡರುಗಳು ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ…

3 years ago

ಚಿರತೆ ದಾಳಿ: ಎರಡು ಹಸು ಬಲಿ

ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು…

3 years ago

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು

ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು…

3 years ago

ಪಾಂಡವಪುರದಿಂದ ಬಾಲಕಿ ನಾಪತ್ತೆ

ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ…

3 years ago

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದ…

3 years ago

ಮಂಡ್ಯ : ನಾಳೆ ವಿದ್ಯುತ್‌ ನಿಲುಗಡೆ

ಮಂಡ್ಯ: ತಾಲ್ಲೂಕಿನ ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಿ.3ರಂದು ನಾಳೆ ವಿದ್ಯುತ್ ನಿಲುಗಡೆಯಾಗಲಿದೆ. ತಗ್ಗಹಳ್ಳಿ, ಕೋಲಕಾರನದೊಡ್ಡಿ,…

3 years ago

ಡಿ.4 ರಂದು ಮಂಡ್ಯದಲ್ಲಿ ಮದ್ಯ ಮಾರಾಟ ನಿಷೇಧ

ಮಂಡ್ಯ: ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಶ್ರೀರಂಗಪಟ್ಟಣವು ಕೋಮು…

3 years ago

ಮೂವರು ಮಕ್ಕಳಿಗೂ ವಿಷ ಉಣಿಸಿ ತಾನೂ ನೇಣಿಗೆ ಶರಣು

ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ. ಹೊಳೆ…

3 years ago