ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 8ರ ಸಮಯದಲ್ಲಿ ನಡೆದಿದೆ.…
ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.…
ಮಂಡ್ಯ : ವಿಶ್ವದಲ್ಲಿ ಎಲ್ಲೇ ಹನುಮಂತನ ದೇವಸ್ಥಾನ ಇದ್ದರೂ ಅಲ್ಲಿ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವುದು ಶತಃಸಿದ್ಧ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದರು.…
ಮಳವಳ್ಳಿ : ಸರಗೂರು ಸಮೀಪ ಕಾರು ಸ್ಕೂಟರ್ ಮುಖಾ ಮುಖಾ ಡಿಕ್ಕಿ ಹೊಡೆದು ಸ್ಥಳದಲ್ಕೆ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ…
ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ…
ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ…
ಮೇಲುಕೋಟೆ:ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನ ಆಭರಣಗಳನ್ನು ಸ್ಥಾನೀಕರು ಅರ್ಚಕರು, ಪರಿಚಾರಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್…
ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ…
ಮಂಡ್ಯ: ರೈತರು ಭತ್ತ, ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ…
ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ…