ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ. ಮದ್ದೂರು ತಾಲ್ಲೂಕಿನ…
ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ. ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ…
ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ…
ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ…
ಚಳಿ ಮಳೆ ಬಿಸಿಲೆನ್ನದೆ ೧೭ನೇ ದಿನದಲ್ಲಿ ಮುಂದುವರೆದ ರೈತರ ಧರಣಿ ಹೇಮಂತ್‌ಕುಮಾರ್ ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ…
ಸುರಕ್ಷತಾ ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನ ಬೇಕು?: ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮಕ್ಕೆ ಸ್ಥಳೀಯರ ಪ್ರಶ್ನೆ -ಹೇಮಂತ್‌ಕುಮಾರ್ ಮಂಡ್ಯ: ‘ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಬೋನು…
ವರದಿ: ಮೋಹನ್ ಬಿ.ಟಿ ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಭಾರತೀನಗರ ಸಮೀಪದ ದೊಡ್ಡರಸಿನಕೆರೆಯಲ್ಲಿ ನಡೆದಿದೆ. ಗ್ರಾಮದ ಅರುಣ್ ಅಲಿಯಾಸ್…
ನಂಜನಗೂಡಿನ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಮಂಡ್ಯ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮೇಲುಕೋಟೆಯಲ್ಲಿ ಭಾರಿ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ…
ಯಥಾಸ್ಥಿತಿ ಕಾಪಾಡುತ್ತೇವೆ: ಶಾಸಕ ದಿನೇಶ್ ಗೂಳಿಗೌಡರಿಗೆ ಸಚಿ ನಾರಾಯಣಗೌಡ ಪತ್ರ ಮಂಡ್ಯ: ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬAಧ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದನ್ನು…
ಲಾರಿಗಳ ಸಂಚಾರದಿAದ ಹಾಳಾದ ರಸ್ತೆಗಳ ಅಭಿವೃದ್ಧಿಪಡಿಸಲು ಆಗ್ರಹ ಪಾಂಡವಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಅಭಿವೃದ್ಧಿಪಡಿಸುವ ವೇಳೆ ಅಧ್ವಾನಗೊಂಡಿರುವ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿಪಡಿಸದೆ ಹೋದರೆ ಮೈಸೂರು…