ಮಂಡ್ಯ

ಮದ್ದೂರು: ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಕಾವಲು

ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಸುಮಾರು ಐದಾರು ಗಂಟೆಯಿಂದ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ…

4 years ago

ಏಕ ಬಳಕೆ ಪ್ಲಾಸ್ಟಿಕ್‌ ನಿಯಂತ್ರಿಸಲು ಕಾರ್ಯಪಡೆ

ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ…

4 years ago

‘ಸರ್ಕಾರದ ಸೌಲಭ್ಯಗಳು ಮನೆಯ ಬಾಗಿಲಿಗೆ’

ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಎನ್‌ಎಸ್‌ಎಸ್ ಬಳಕೆ: ತಹಸಿಲ್ದಾರ್ ರೂಪಾ ಕೆ.ಆರ್.ಪೇಟೆ: ಸರ್ಕಾರಗಳ ಕಾರ್ಯ ನಿರ್ವಹಣೆಯ ಶೈಲಿಯು ಬದಲಾಗಿದ್ದು, ಜನರ ಮನೆಯ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ…

4 years ago

ಅಂದು ಸ್ಟಾರ್ ಬಾಲನಟಿ ಇಂದು ಐಎಎಸ್ ಅಧಿಕಾರಿ

ಅಂದು ಸ್ಟಾರ್ ಬಾಲನಟಿ ಇಂದು ಐಎಎಸ್ ಅಧಿಕಾರಿ ಮಂಡ್ಯದ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ಸಾಧನೆ ಮಂಡ್ಯ: 4ನೇ ವಯಸ್ಸಿನಿಂದಲೇ ಸ್ಟಾರ್ ಬಾಲನಟಿಯಾಗಿ ಸಿನಿಮಾರಂಗದಲ್ಲಿ ಮಿಂಚಿದ ಎಚ್.ಎಸ್.ಕೀರ್ತನಾ ಇಂದು ಐ…

4 years ago

ಪಾಂಡವಪುರ : ರೈತ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚಿಕ್ಕಾಡೆ ಹರೀಶ್ ರಾಜೀನಾಮೆ

ಪಾಂಡವಪುರ: ಕಳೆದ ಸುಮಾರು 2 ವರ್ಚಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಾಡೆ ಹರೀಶ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ. ರಾಜೀನಾಮೆಯ ಬಳಿಕ…

4 years ago

ಮಂಡ್ಯ : ದಂಡ ಪಾವತಿಗಾಗಿ ಪಾದಾಚಾರಿ ಮಾರ್ಗದಲ್ಲಿ ದಂಪತಿಯನ್ನು ಕೂರಿಸಿ ಶಿಕ್ಷೆ!

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ…

4 years ago

ದಂಡ ಕಟ್ಟುವಂತೆ ದಂಪತಿಗೆ ಕಿರುಕುಳ : ಸಂಚಾರ ಪೊಲೀಸರ ನಡೆಗೆ ಹೆಚ್‌ಡಿಕೆ ಆಕ್ರೋಶ

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ…

4 years ago

ಮದ್ದೂರು ಬೈಪಾಸ್‌ ರಸ್ತೆ ಕೆಲಸ ಬಹುತೇಕ ಕಂಪ್ಲಿಟ್‌ : ಸಂಸದ ಪ್ರತಾಪ್‌ ಸಿಂಹ

ನವೆಂಬರ್‌ ಅಂತ್ಯಕ್ಕೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತ ಮಂಡ್ಯ : ಬೆಂಗಳೂರು - ಮೈಸೂರು  ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್‌ ಅಂತ್ಯದ…

4 years ago

ಕೆ.ಆರ್.ಪೇಟೆ : ಹಿರಿಯ ಮುಖಂಡ ಮಿಲ್ ಚಂದ್ರೇಗೌಡರು ನಿಧನ

ಕೆ.ಆರ್.ಪೇಟೆ :  ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಮಿಲ್ ಚಂದ್ರೇಗೌಡ(70) ಅವರು ಬುಧವಾರ ನಿಧನ ಹೊಂದಿದ್ದಾರೆ. ಮೃತರಿಗೆ ಸುಮಾರು 70ವರ್ಷ ವಯಸ್ಸಾಗಿತ್ತು. ಮೃತರು, ಪತ್ನಿ ಜಯಮ್ಮ,…

4 years ago

ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ

ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ…

4 years ago