ಮಂಡ್ಯ

ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ ನೀಡಲಾಗಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್‌ಎಸ್ ಅನುದಾನದ…

4 months ago

ಮಂಡ್ಯ| ವಿ.ಸಿ.ನಾಲೆಗೆ ಬಿದ್ದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು…

4 months ago

ಮಂಡ್ಯ | ಡಿಸಿಸಿ ಬ್ಯಾಂಕ್‌ ಚುನಾವಣೆ ; ಕಾಂಗ್ರೆಸ್‌ ಜಯಭೇರಿ ; ಜಾ.ದಳಕ್ಕೆ ಮುಖಭಂಗ

ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧…

4 months ago

ಮದ್ದೂರು | ಆತಂಕ ಮೂಡಿಸಿದ ಚಿರತೆ ಸೆರೆ

ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ…

4 months ago

ನಾಲೆಯಲ್ಲಿ ಬಾಲಕಿಯರು ಕೊಚ್ಚಿಹೋದ ಪ್ರಕರಣ: ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ

ಶ್ರೀರಂಗಪಟ್ಟಣ: ತಾಲ್ಲೂಕಿನ ಮಂಡ್ಯದಕೊಪ್ಪಲು ಗ್ರಾಮ ಹೊರವಲಯದ ಶ್ರೀಕಾವೇರಿ ಬೋರೇದೇವರ ದೇವಾಲಯ ಸಮೀಪದಲ್ಲಿ ಶನಿವಾರ ಸಂಜೆ ನಾಲೆಯ ನೀರಿನಲ್ಲಿ ಮೂವರು ಬಾಲಕಿಯರು ಕೋಚ್ಚಿಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ…

4 months ago

ಮಂಡ್ಯ| ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಮೂವರು ವಿದ್ಯಾರ್ಥಿನಿಯರು ನೀರುಪಾಲು: ಬಾಲಕಿ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ…

4 months ago

ಮಂಡ್ಯ| ಮನೆಯ ತುಂಬೆಲ್ಲಾ ರಕ್ತ: ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲು

ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಗ್ರಾಮದ ಸತೀಶ್‌ ಎಂಬುವವರ ಮನೆಯ…

4 months ago

ಮಂಡ್ಯ | 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.…

4 months ago

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಸರಿಪಡಿಸಲು ಸಂಘಟನೆಗಳ ಆಗ್ರಹ

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ…

4 months ago

ಮಂಡ್ಯ| ಟಿಪ್ಪರ್‌ ಹಾಗೂ ಕಾರಿನ ನಡುವೆ ಡಿಕ್ಕಿ: ಓರ್ವ ಸಜೀವ ದಹನ

ಮಂಡ್ಯ: ಟಿಪ್ಪರ್‌ ಹಾಗು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಬಳಿ…

4 months ago