ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್…
ನಾಗಮಂಗಲ : ತಾಲ್ಲೂಕಿನಲ್ಲಿ ಸೆಪ್ಟೆಂಬರ್ 4 ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ…
ಮಂಡ್ಯ : ನಿರಂತರ ಗೈರು ಹಾಜರಿಯಿಂದ ವಜಾಗೊಂಡಿದ್ದ ಮೈಶುಗರ್ ಕಾರ್ಖಾನೆಯ ನೌಕರನೊಬ್ಬ ನಿವೃತ್ತಿ ಹಣ ನೀಡದಿದ್ದಕ್ಕೆ ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆ ಯತ್ನಿಸಿರುವ ಘಟನೆ…
ಮಂಡ್ಯ : ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-೨೭೫) ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪರಿಶೀಲನೆ ನಡೆಸಿದರು. ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ…
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಕಿರಾತಕ ಮಗನೋರ್ವ ತಂದೆಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮದ್ದೂರಿನ…
ಮಂಡ್ಯ : ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ೭ ಲಕ್ಷ ರೂ.…
ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ಮಂಡ್ಯ : ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ ಎಂದು…
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ.…
ನಾಗಮಂಗಲ : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಜನರಲ್ಲಿ ಯಾವುದೇ ಭಯ, ಆತಂಕಗಳು ಮನೆ…
ಮಂಡ್ಯ : ಸಂಸದ ಎಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೈಗಾರಿಕಾ ಮಂತ್ರಿಯಾಗಿರುವುದರಿಂದ ರಾಷ್ಟ್ರದ ಕೈಗಾರಿಕಾ ಸಂಸ್ಥೆಗಳಿಂದ ಅವರಿಗೆ ಸಿ.ಆರ್.ಎಸ್ ಅನುದಾನ ಬರುತ್ತದೆ. ಅದನ್ನಲ್ಲೆ ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ…