ಮಂಡ್ಯ

ಮಂಡ್ಯ| ಗಣಪತಿ ವಿಸರ್ಜನೆ ವೇಳೆ ದುರಂತ: ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್…

4 months ago

ಮೀಸಲಾತಿ ತಿದ್ದುಪಡಿಗೆ ಮಾಜಿ ಸಚಿವ ಎನ್.ಮಹೇಶ್‌ ಆಗ್ರಹ

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ…

4 months ago

ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ ವಿರೋಧಿಸುವವರು ಟೈಮ್‌ ವೇಸ್ಟ್‌ ಗಿರಾಕಿಗಳು : ಶಾಸಕ ಗಣಿಗ ರವಿಕುಮಾರ್ ಕಿಡಿ

ಮಂಡ್ಯ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಸದ್ಯ ಈ ಬಗ್ಗೆ ಕಳೆದೆರಡು ದಿನದಿಂದ…

4 months ago

ಧರ್ಮಸ್ಥಳ ಎಲ್ಲರಿಗೂ ಸೇರಿದ್ದೇ ಹೊರತು ಕೇವಲ ಬಿಜೆಪಿಯವರಿಗೆ ಮಾತ್ರವಲ್ಲ : ಶಾಸಕ ಗಣಿಗ ರವಿಕುಮಾರ್

ಮಂಡ್ಯ : ಬಿಜೆಪಿಯವರಿಗೆ ದೇವಸ್ಥಾನ ತೋರಿಸಿ ಮತ ಕೇಳುವುದೇ ಬಂಡವಾಳವಾಗಿದೆ. ಇಂತಹ ನಾಟಕ ಮಾಡಿಯೇ ಅವರು ಚುನಾವಣೆಯಲ್ಲಿ ಸೋಲುವುದು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಆರೋಪಿಸಿದರು. ಮಾಧ್ಯಮದವರೊಂದಿಗೆ…

4 months ago

ಸಿಲಿಂಡರ್‌ ಸ್ಫೋಟ : ನೊಂದ ಕುಟುಂಬಕ್ಕೆ ನೆರವು

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು…

4 months ago

ಗಣೇಶ ಉತ್ಸವದಲ್ಲಿ ಡಿಜೆ ಬಳಕೆಗೆ ಕಡಿವಾಣ ಹಾಕಿ : ಜಿಲ್ಲಾಡಳಿತಕ್ಕೆ ಸಾಮಾಜಿಕ ಕಾರ್ಯಕರ್ತರ ಮನವಿ

ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಗೌರಿ-ಗಣೇಶ…

4 months ago

ಮಂಡ್ಯ | ಜಿಲ್ಲೆಯಲ್ಲಿ 24 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು

ಮಂಡ್ಯ : ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿ.ಎ.ಪಿ, ಎಂ.ಓ.ಪಿ, ಎಸ್.ಎಸ್.ಪಿ, ಕಾಂಪ್ಲೆಕ್ಸ್ ಸೇರಿದಂತೆ 24,471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ…

4 months ago

ಶ್ರೀರಂಗಪಟ್ಟಣ| ಕೋಳಿ ಜೂಜಾಟ: ಮೂವರ ಬಂಧನ

ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ…

4 months ago

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ…

4 months ago

ಇಲವಾಲ ಸಂಪರ್ಕ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದ ಶಾಸಕ ರಮೇಶ್‌ ಬಾಬು

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ…

4 months ago