ಮಂಡ್ಯ

ಆಸ್ತಿ ಕಲಹ | ಮಲಮಗಳ ಮೇಲೆ ತಾಯಿ ದೌರ್ಜನ್ಯ ; ವಿಡಿಯೊ ವೈರಲ್‌

ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಲತಾಯಿ ಭಾಗ್ಯ…

4 months ago

ಮಂಡ್ಯ ಸಮ್ಮೇಳನ | ಬೆಲ್ಲದಾರತಿ ಸ್ಮರಣ ಸಂಚಿಕೆ ಬಿಡುಗಡೆ

ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಸಲ್ಲಿ ಸಿದ್ಧಪಡಿಸಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯನ್ನು ಭಾನುವಾರ ಡಾ: ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಲ್ಲದ ಆರತಿ…

5 months ago

ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜನ ಜಾಗೃತಿ

ಶ್ರೀರಂಗಪಟ್ಟಣ : ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ…

5 months ago

ಜನರ ನೋವಿಗೆ ಸ್ಪಂದನೆಯೇ ನಮ್ಮ ಕರ್ತವ್ಯ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಸಾರ್ವಜನಿಕರ ನೋವಿಗೆ ಹಾಗೂ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸ್ಪಂದಿಸುತ್ತೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.…

5 months ago

ಲಾಕಪ್‌ ಡೆತ್‌ ಪ್ರಕರಣ: ಎಎಸ್‌ಐ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್‌

ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್‌ ಠಾಣೆಯಲ್ಲಿ ಲಾಕಪ್‌ ಡೆತ್‌ ಆರೋಪ…

5 months ago

ದಲಿತ ವಿರೋಧಿ ಹೇಳಿಕೆ ಆರೋಪ : ಶಾಸಕ ಜಿಟಿ ದೇವೇಗೌಡ ವಿರುದ್ಧ ಪ್ರತಿಭಟನೆ

ಮಂಡ್ಯ : ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂವಿಧಾನ ಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ…

5 months ago

ಸ್ಕ್ಯಾನಿಂಗ್ ಸೆಂಟರ್‌ಗೆ ತಹಸಿಲ್ದಾರ್ ಅನಿರೀಕ್ಷಿತ ಭೇಟಿ : ದಾಖಲೆ ಪರಿಶೀಲನೆ

ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.…

5 months ago

ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಕೊಲೆ : ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳ ಅಟ್ಟಹಾಸ

ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ…

5 months ago

ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ : ಇಂಡುವಾಳು ಸಚ್ಚಿದಾನಂದ ಒತ್ತಾಯ

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು. ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್…

5 months ago

ಚಿನ್ನದ ಸರ ಅಪಹರಿಸಿದ್ದ ಮೂವರ ಬಂಧನ

ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು…

5 months ago