ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್…
ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ…
ಫಲಾನುಭವಿಗಳಿಗೆ ಹಕ್ಕುಪತ್ರ, ಟ್ಯಾಕ್ಸಿ, ದ್ವಿಚಕ್ರ ವಾಹನ ವಿತರಣೆ ಕನಕಪುರ : ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರದ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…
ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ.…
ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ…
ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು…
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ…
ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು…
ಮಂಡ್ಯ : ಬದುಕಲ್ಲಿ ಹಣ, ಅಂತಸ್ತು ಮತ್ತು ಅಧಿಕಾರವಿದ್ದು, ಆರೋಗ್ಯವಿಲ್ಲವಾದರೆ ಬದುಕೆ ವ್ಯರ್ಥ. ಆರೋಗ್ಯವೇ ಜೀವನದ ದೊಡ್ಡ ಆಸ್ತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…
ಮಂಡ್ಯ: ಇಲ್ಲಿನ ಮಿಮ್ಸ್ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್…