ಮಂಡ್ಯ

ಧುಮ್ಮಿಕ್ಕುತ್ತಿದೆ ಗಗನಚುಕ್ಕಿ ಜಲಪಾತ

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ…

6 months ago

ಟನ್‌ ಕಬ್ಬಿಗೆ 5,500ರೂ ನಿಗದಿಪಡಿಸಲು ಆಗ್ರಹ

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ…

6 months ago

ಮಂಡ್ಯ | ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಿ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ನಗರದ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಸರ್ವೆ ನಡೆಸಿ ವಸತಿ ಮತ್ತು ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿ‌ಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ…

6 months ago

ಸುಳ್ಳು ವದಂತಿ : ತಮಿಳರಿಗಾಗಿ ಕಟ್ಟಿದ್ದ ಖಾಲಿ ಮನೆಗಳ ಆಕ್ರಮಿಸಿಕೊಳ್ಳಲು ಮುಂದಾದ ಅನ್ಯರು

ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ…

6 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ…

6 months ago

17 ಕೆ.ಜಿ ಗಾಂಜಾ ಬೆಳೆ ವಶ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು…

7 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು…

7 months ago

ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಸುಮಲತಾ ಅಂಬರೀಷ್‌ ವಿರೋಧ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌…

7 months ago

ಕರು ಕೊಂದು ಮೇಕೆ ಹೊತ್ತೊಯ್ದ ಚಿರತೆ

ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ…

7 months ago

ಬಲೆಗೆ ಬಿದ್ದ ಬಂಗಾರ ಬಣ್ಣದ ಮೀನು

ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ…

7 months ago