ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು…
ಮಂಡ್ಯ: ತೈಲ್ಯಾಂಡ್‌ನಲ್ಲಿ ಮೇ.೨೪ರಂದು ನಡೆದ ೭ ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್(ISಏಂ) ಕಿಕ್ ಬಾಕ್ಸಿಂಗ್‌ನಲ್ಲಿ ಮಂಡ್ಯದ ೯ ವರ್ಷದ ಸೈಯದ್ ಸರ್ಫ಼ರಾಜ್ ಅಹ್ಮದ್ ಚಿನ್ನದ…
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ…
ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣ ಅವರ ನಂತರದ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು…
ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ.…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ…
ಮಂಡ್ಯ: ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ…
ಮಂಡ್ಯ: ೭೦ ವರ್ಷದ ವೃದ್ದೆಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂರು ವರ್ಷದ ಬಳಿಕ ಜಿಲ್ಲೆಯಲ್ಲಿ ಮೊದಲ ಕೋವಿಡ್-೧೯ ಪ್ರಕರಣ ಇದಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ವೃದ್ದೆಗೆ ಕೋವಿಡ್ ಸೋಂಕು…
ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ…
ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು…