ಮಂಡ್ಯ

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ…

8 months ago

ಮಂಡ್ಯ | ಚಲುವರಾಯಸ್ವಾಮಿ ಹುಟ್ಟುಹಬ್ಬ : 100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ…

8 months ago

ಕತ್ತರಘಟ್ಟ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಪಿ.ಎಂ. ನರೇಂದ್ರಸ್ವಾಮಿ ಸೂಚನೆ

ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ…

8 months ago

ನ್ಯಾಯಾಧೀಶರು ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸಲಿ : ಬಿ.ವೀರಪ್ಪ

ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ…

8 months ago

ಪರಭಾಷೆ ನಟಿಗೆ ರಾಯಭಾರಿ | ಜಾನುವಾರುಗಳಿಗೆ ಮೈಸೂರು ಸ್ಯಾಂಡಲ್‌ ಸೋಪ್‌ನಿಂದ ಸ್ನಾನ ಮಾಡಿಸಿ ವಿನೂತನ ಪ್ರತಿಭಟನೆ

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ…

8 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದಲ್ಲಿ…

8 months ago

ಬೈಕ್‌ನಿಂದ ಬಿದ್ದು ಮಗು ಸಾವು ಪ್ರಕರಣ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಉದಯ್

ಮದ್ದೂರು : ಬೀದಿ ನಾಯಿ ದಾಳಿ ವೇಳೆ ಗಾಯಗೊಂಡು ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಂಚಾರಿ ಪೋಲೀಸರ ವಾಹನ ತಪಾಸಣೆ ವೇಳೆ ಆಯತಪ್ಪಿ ಬಿದ್ದು…

8 months ago

ಭ್ರಷ್ಟಾಚಾರ ಕ್ಯಾನ್ಸರ್‌ಗಿಂತಲೂ ಮಾರಕ ; ಬಿ.ವೀರಪ್ಪ

ಮಂಡ್ಯ : ಭ್ರಷ್ಟಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಇದ್ದ ಹಾಗೆ. ಒಂದು ವೇಳೆ ಕ್ಯಾನ್ಸರ್ ಕಾಯಿಲೆ ಹೊಂದಿರುವವರನ್ನು ಗುಣಪಡಿಸಬಹುದು ಭ್ರಷ್ಟಾಚಾರ ಎಂಬ ಕಾಯಿಲೆ ಹೊಂದಿರುವವರನ್ನು ಗುಣ…

8 months ago

ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮದ್ದೂರಿನ…

8 months ago

ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಪ್ರಕರಣ: ಪೋಷಕರಿಗೆ ಸಾಂತ್ವನ ಹೇಳಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಟ್ರಾಫಿಕ್‌ ಪೊಲೀಸರ ಯಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಸ್ವಗೃಹಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಸಚಿವ ಚಲುವರಾಯಸ್ವಾಮಿ ಜೊತೆ…

8 months ago