ಮಂಡ್ಯ

ಕೆರೆ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು

ಮಂಡ್ಯ : ಪ್ರತಿ ಮಾಹೆ ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸಿರುವ ಬಗ್ಗೆ ಸರ್ಕಾರಕ್ಕೆ ಟಿ.ಎಲ್.ಸಿ ವರದಿಯನ್ನು ಕಳುಹಿಸಬೇಕಾಗಿದೆ. ಆದರೆ, ಅಧಿಕಾರಿಗಳು ಇದುವರೆಗೂ ಒತ್ತುವರಿ ತೆರವುಗೊಳಿಸದೆ ಇರುವುದು ಜಿಲ್ಲಾಡಳಿತದ…

8 months ago

ಮೇ.23 ರಂದು ಕುಲದಲ್ಲಿ ಕೀಳ್ಯಾವುದೋ ಚಿತ್ರ ಬಿಡುಗಡೆ

ಮಂಡ್ಯ: ಯೋಗರಾಜ್ ಸಿನಿಮಾಸ್ ಅರ್ಪಿಸುವ ಪರ್ಲ್ ಸಿನಿಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣಗೊಂಡ ನಗುವಿನೊಂದಿಗೆ ಮಾಸ್ ಅಂಶಗಳಿರುವ ಒಂದು ಉತ್ತಮ ಸಂದೇಶ ನೀಡುವ ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರವು ಮೇ.೨೩ರಂದು ರಾಜ್ಯಾದ್ಯಂತ…

8 months ago

ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಾಹಿಸಿ: ಡಾ.ಕುಮಾರ

ಮಂಡ್ಯ : ಡೆಂಗ್ಯೂ ಜ್ವರ ಒಂದು ಮಾರಕ ಖಾಯಿಲೆ, ಈ ಮಹಾಮಾರಿ ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಜಾಗೃತಿ ಮೂಡಿಸಿದರು. ಇಂದು…

8 months ago

ಬೈಕ್‌ಗಳು ಮುಖಾಮುಕಿ : ಓರ್ವ ಸಾವು, ಮತ್ತೊರ್ವ ಗಂಭೀರ

ಕೆ.ಆರ್.ಪೇಟೆ : ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ…

8 months ago

ಕೆಆರ್‌ಎಸ್‌ನಲ್ಲಿ ಶಾಶ್ವತ ಕಾವೇರಿ ಆರತಿ ; ಉನ್ನತ ಮಟ್ಟದ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯ ಹೀಗಿವೆ…..

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ…

8 months ago

ಮೌಡ್ಯತೆ ಬಿಟ್ಟು ಬುದ್ಧತತ್ವ ಸಂದೇಶ ಸಾರಿ ; ಬಂತೇಜಿ

ಮಂಡ್ಯ : ವಿಜ್ಞಾನ ಬೆಳೆದಂತೆ ಮೌಡ್ಯತೆಯು ಹೆಚ್ಚುತ್ತಿರುವುದು ಸೋಜಿಗವೇ ಸರಿ. ಇದು ಅಪಾಯಕಾರಿ ಬೆಳವಣಿಗೆ. ಜನರು ಮೌಡ್ಯತೆಯನ್ನು ಧಿಕ್ಕರಿಸಬೇಕು. ಜಗತ್ತಿಗೆ ಜ್ಞಾನದ ಸಂಕೇತ ನೀಡಿದ ಬುದ್ಧತತ್ವವನ್ನು ಪಾಲಿಸಬೇಕು…

8 months ago

ನಾಲೆಗೆ ನೀರು ಹರಿಸಲು ಕ್ರಮ : ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು. ಪಟ್ಟಣದ…

8 months ago

ರಜೆ ಮೇಲೆ ಬಂದಿದ್ದ ಸೈನಿಕ ತುರ್ತು ಕರೆ ಮೇರೆಗೆ ವಾಪಸ್‌

ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ,…

8 months ago

ಕೆಆರ್‌ಎಸ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ; ಮಾಕ್‌ಡ್ರಿಲ್‌ ನಡೆಸಿ ಜನತೆಗೆ ಸುರಕ್ಷತೆಯ ಪಾಠ

ಮಂಡ್ಯ : ಕೆಆರ್‌ಎಸ್‌ ಉದ್ಯಾನವನದಲ್ಲಿ ಯುದ್ಧದ ಸೈರನ್‌ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್‌ಎಸ್‌ನಲ್ಲಿ ಬೋಟ್‌ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ…

8 months ago

ಕುಸಿದ ಕೆಆರ್‌ಎಸ್‌ : ಕುಡಿಯುವ ನೀರಿಗೆ ತೊಂದರಯೇ ?

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ.…

8 months ago