ಮಂಡ್ಯ

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು…

3 months ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ…

3 months ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮ…

3 months ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ…

3 months ago

ಮಂಡ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗ್ರಾಮಸ್ಥರಿಂದ ದೂರು

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ…

3 months ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಉಂಟಾಗಿದೆ. ಕೊನೆಗೆ ಏಜೆನ್ಸಿ…

3 months ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾ ಪೊಲೀಸ್…

3 months ago

ಮಂಡ್ಯ| ಮೂರು ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಕೊನೆಗೂ ಸೆರೆ

ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಕಳೆದ ಬುಧವಾರ ಭೂತನ ಹೊಸೂರು…

3 months ago

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್‌ಮಿಲ್‌ನಲ್ಲಿ ಪತ್ತೆ

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ ಮುಖಂಡರು ರೈಸ್‌ಮಿಲ್‌ನಲ್ಲಿ ತೌಡು ತರಲು ಹೋದಾಗ…

3 months ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಹೀಗಾಗಿ ತಾಯಿ ಚಿರತೆಯನ್ನು ಸೆರೆ ಹಿಡಿದು…

3 months ago