ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.…
ಮಂಡ್ಯ : ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ…
ಮಂಡ್ಯ: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್‌ಎಸ್ ಅನುದಾನದ…
ಮಂಡ್ಯ: ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಉರುಳಿಬಿದ್ದಿದ್ದು, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ ಕೃಷ್ಣ ಎಂಬುವವರು…
ಮಂಡ್ಯ : ರಾಜಕೀಯ ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದೆ. ಒಟ್ಟು ೧೨ ಸ್ಥಾನಗಳ ಪೈಕಿ ೧೧…
ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ…
ಶ್ರೀರಂಗಪಟ್ಟಣ: ತಾಲ್ಲೂಕಿನ ಮಂಡ್ಯದಕೊಪ್ಪಲು ಗ್ರಾಮ ಹೊರವಲಯದ ಶ್ರೀಕಾವೇರಿ ಬೋರೇದೇವರ ದೇವಾಲಯ ಸಮೀಪದಲ್ಲಿ ಶನಿವಾರ ಸಂಜೆ ನಾಲೆಯ ನೀರಿನಲ್ಲಿ ಮೂವರು ಬಾಲಕಿಯರು ಕೋಚ್ಚಿಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ…
ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಗ್ರಾಮದ ಸತೀಶ್ ಎಂಬುವವರ ಮನೆಯ…
ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.…