ಮಂಡ್ಯ: ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ …

