ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಯು ಕಿರುಕುಳ ನೀಡಿದ ಹಿನ್ನಲೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ. ಪ್ರೇಮಾ ಎಂಬುವವರು ಉಜ್ಜೀವನ್ …
ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಯು ಕಿರುಕುಳ ನೀಡಿದ ಹಿನ್ನಲೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ. ಪ್ರೇಮಾ ಎಂಬುವವರು ಉಜ್ಜೀವನ್ …
ಇ-ಸ್ವತ್ತು ಖಾತೆಗೆ ಲಂಚ ಪಡೆಯುತ್ತಿದ್ದ ವೇಳೆ ವಶ ಭಾರತೀನಗರ: ಇ-ಸ್ವತ್ತು ಮಾಡಿಸಿಕೊಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ ಅಶ್ವಥ್ ಎಂಬವರು ಇ-ಖಾತಾ …
ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಅವಿವಾಹಿತ ಯುವಕನೊಬ್ಬ ಜ.೨೫ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಳಗೆರೆಮೆಣಸ …
ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಮೈಕ್ರೋ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮೈಕ್ರೋ ಫೈನಾನ್ಸ್‌ನವರ ಹಾವಳಿ ತಪ್ಪಿಸಬೇಕೆಂದು …
ಮಂಡ್ಯ: ಶಾಲಾ ಮಕ್ಕಳಿಂದ ವ್ಯಾಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಪತ್ರಗಳನ್ನು ಬರೆಸುವ ಕಾರ್ಯಕ್ರಮ ಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ನಾರ್ಕೋ ಸಮನ್ವಯ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ …
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಯಾನಂದ್ ಎಂಬುವವರು ಪ್ರಭಾರ ಪಿಡಿಒ ಕಾರ್ಯನಿರ್ವಹಿಸಿದ್ದು, ಇ-ಖಾತೆ ಮಾಡಿಸಿಕೊಳ್ಳಲು ಬಂದಿದ್ದ …
ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಲಭಿಸಿದೆ. ಈ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, …
ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ …
ಮಂಡ್ಯ: ನಿರುದ್ಯೋಗಿ ಯುವಜನರಿಗೆ ವಾಹನ ಚಾಲನೆ ತರಬೇತಿ ನೀಡಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನ ಚಾಲನಾ ತರಬೇತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಬೆಳ್ಳೂರಿನಲ್ಲಿ ನಡೆದ ಜನಸಂಪರ್ಕ ಸಭೆಯನ್ನು …
ಮಂಡ್ಯ: ಗಣರಾಜ್ಯೋತ್ಸವ ದಿನವಾದ ಇಂದು ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ‍್ಯಗೊಂಡ …