ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದ್ದು ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ಅವರನ್ನು ಆಯ್ಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಗೌರವ ಅಧ್ಯಕ್ಷರಾದ ಎಂ ಸಿ ಬಸವರಾಜು, …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದ್ದು ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಪ್ರೊಫೆಸರ್ ಕೆಎಸ್ ಭಗವಾನ್ ಅವರನ್ನು ಆಯ್ಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಗೌರವ ಅಧ್ಯಕ್ಷರಾದ ಎಂ ಸಿ ಬಸವರಾಜು, …
ಮಂಡ್ಯ: ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಪಾರಂಪರಿಕ ಹಾಗೂ ವಿಜೃಂಭಣೆಯಿಂದ ಅಕ್ಟೋಬರ್ 4 -7 ರವರೆಗೆ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಅವರು ಇಂದು ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ನಡೆದ ದಸರಾ ಆಚರಣೆಯ …
ಸಾಲ ವಸೂಲಾತಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಲ್ಲಿ ಕಠಿಣ ಕ್ರಮ: ಡಾ: ಕುಮಾರ ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ ಸಾಲದ ಕಂತು ಹಿಂಪಡೆಯಲು ಹೋಗುವ ಸಿಬ್ಬಂದಿಗಳು ಸಭ್ಯವಾಗಿ ವರ್ತಿಸಬೇಕು. ಅವರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು ಕಂಡುಬಂದಲ್ಲಿ …
ಮಂಡ್ಯ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳೆಲ್ಲರೂ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದರು. ಅವರು ಇಂದು ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ …
ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ ಘಟನೆ ನಗರದ ಹೊಸಹಳ್ಳಿಯಲ್ಲಿ ನಡೆದಿದೆ. ಹೊಸಹಳ್ಳಿಯ ೫ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಗಿರಿಜಮ್ಮ ಹಾಗೂ …
ಮಂಡ್ಯ: ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು ಎಂದು ರಾಜ್ಯಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ …
ಬೆಂಗಳೂರನ್ನು ವಾಟರ್ ಸರ್‌ಪ್ಲಸ್ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …
ಮಂಡ್ಯ: ವಿಪಕ್ಷ ನಾಯಕ ಆರ್. ಅಶೋಕ್ ಅವರು ಜಿಲ್ಲೆಯ ಕೆಲವು ಸ್ಥಳಗಳನ್ನು ಕೇಂದ್ರ ಬಿಂದುವಾಗಿಟ್ಟುಕೊಂಡು ಕೋಮುಗಲಭೆ ಸೃಷ್ಟಿಸಿ ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
ಮಂಡ್ಯ : ಜಿಲ್ಲೆ ಸೇರಿದಂತೆ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ ಸಾಲ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಿ ಮಹಿಳೆಯರ ಮಾನ ಪ್ರಾಣವನ್ನು ರಕ್ಷಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ವೆಂಕಟ ಗಿರಿಯಯ್ಯ ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಲೂಟಿ ಮಾಡುವ …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21 ಹಾಗೂ 22 ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಕನ್ನಡ ಜ್ಯೋತಿ ರಥಕ್ಕೆ ಸೆಪ್ಟೆಂಬರ್ 22ರಂದು ಉತ್ತರ ಕನ್ನಡದ ಭುವನೇಶ್ವರಿ ದೇವಾಲಯದ ಆವರಣದಿಂದ ಚಾಲನೆ ನೀಡಲಾಗುತ್ತದೆ. ರಥವು …