ಕೆ.ಆರ್. ನಗರ : ಇಂದು ( ಸೆ. 20 ಶುಕ್ರವಾರ ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಂಪಾಪುರದ 66/11 ಕೆ. ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ 11 ಕೆ.ವಿ. ಫೀಡರ್ ನಿರ್ವಹಣೆ ಕಾಮಗಾರಿ …
ಕೆ.ಆರ್. ನಗರ : ಇಂದು ( ಸೆ. 20 ಶುಕ್ರವಾರ ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಂಪಾಪುರದ 66/11 ಕೆ. ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ 11 ಕೆ.ವಿ. ಫೀಡರ್ ನಿರ್ವಹಣೆ ಕಾಮಗಾರಿ …
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ …
ಮಂಡ್ಯ: ಮದ್ದೂರು ತಾಲೂಕಿನ ಮಣಿಗೆರೆ ಬಳಿ ನಡೆದ ಕಾರು ಹಾಗೂ ಗೂಡ್ಸ್ ವಾಹನ ಅಪಘಾತದ 29 ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ …
ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು …
ಮಂಡ್ಯ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಈ ದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದೇವೆ. ಸ್ವಚ್ಛತೆಯ ಕೆಲಸ ದೇವರ ಕೆಲಸವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು …
ಮದ್ದೂರು: ತಾಲೂಕಿನ ಮಣಿಗೆರೆ ಬಳಿ ಕಾರು ಹಾಗೂ ಗೊಡ್ಸ್ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಕ್ಷೇತ್ರದ ಶಾಸಕ ಉದಯ್ ಸೇರಿದಂತೆ ಜಿಲ್ಲಾಧಿಕಾರಿ …
ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪದಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು …
೧.೪೭ ಕೋಟಿ ಮೌಲ್ಯದ ಕಟ್ಟಡಗಳು, ೧.೧೮ ಕೋಟಿ ರೂ. ವಸ್ತುಗಳು ಭಸ್ಮ ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ನೀಡಿರುವ ಮಾಹಿತಿಯಿಂದ ಬೆಳಕಿಗೆ ಬಂದಿದೆ. ಎರಡೂ ಕೋಮಿಗೆ …
ಮಂಡ್ಯ: ಸಾಲ ವಸೂಲಿಗಾಗಿ ಖಾಸಗಿ ಫೈನಾನ್ಸ್ ಬ್ಯಾಂಕ್‌ನವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ತಾಲ್ಲೂಕಿನ ಹೊಳಲು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. ಹಗ್ಗ ಮತ್ತು ಸೀರೆಗಳನ್ನು ಪಂಚಾಯಿತಿ ಎದುರಿನ ಶೆಲ್ಟರ್‌ನಲ್ಲಿ ನೇತು ಹಾಕಿ, ‘ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ’. …
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಅಶೋಕ್ ವಿರುದ್ಧ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಯಾರೂ …