Mysore
23
haze

Social Media

ಭಾನುವಾರ, 04 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಹೊಸ ದಾಖಲೆಯನ್ನು ಸೃಷ್ಟಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದರು. ಅವರು ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …

ನಾಲೆಗಳಿಗೆ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ ಎಂದು ಗುಡುಗಿದ ಕೇಂದ್ರ ಸಚಿವರು ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಗೆ ತರಾಟೆ ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ …

ನಾಗಮಂಗಲ(ಮಂಡ್ಯ): ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ನಾಗಮಂಗಲದ …

ಮಂಡ್ಯ: ನಾಗಮಂಗಲ ಪಟ್ಟಣದ ಗಣೇಶ ವಿಸರ್ಜನೆ ಸಮಯದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಪಟ್ಟಣ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅವರನ್ನು ಅಮಾನತ್ತು ಮಾಡಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ …

ಮಂಡ್ಯ: ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ. ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ. ಜಲಪಾತೋತ್ಸವ ಕಾರ್ಯಕ್ರಮಕ್ಕೆ …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡದೇ ಮತಾಂಧ ಶಕ್ತಿಗಳನ್ನು ಹತ್ತಿಕ್ಕಬೇಕು ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ …

ಮಂಡ್ಯ: ನಿನ್ನೆ ರಾತ್ರಿ ನಾಗಮಂಗಲ ಪಟ್ಟಣದಲ್ಲಿ ನಡೆದ ಘಟನಾ ಸ್ಥಳಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಭೇಟಿ ನೀಡಿ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್‌ಗಳ ಮಾಲಿಕರು …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ದಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ನಾಗಮಂಗಲದಲ್ಲಿ ಇಂದು …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 …

ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಗಲಾಟೆ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ನಿನ್ನೆ ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು …

Stay Connected​
error: Content is protected !!