ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 …
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 …
ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಗಲಾಟೆ ಸಂಬಂಧ ಎಸ್‌ಪಿ ಜೊತೆ ಮಾತನಾಡಿದ್ದೇನೆ. ನಿನ್ನೆ ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು …
ನಾಗಮಂಗಲ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ(ಸೆ.11) ರಾತ್ರಿ ಎರಡು ಕೋಮುಗಳ ಯುವಕರ ನಡುವೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಇಡೀ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತವಾರಣ ನಿರ್ಮಾಣವಾಗಿದೆ. ಪಟ್ಟಣದ ಬದರಿ ಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಉತ್ಸವವು ಮೈಸೂರು …
ಮಂಡ್ಯ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ( ಎಸ್‌ಸಿ, ಎಸ್‌ಟಿ) ಯೋಜನೆಗೆ ಸಂಬಂಧಿಸಿದಂತೆ ಸರಿಯಾಗಿ ಕಾರ್ಯ ನಿರ್ವಹಿಸದ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕುಂದು ಕೊರತೆ ಸಭೆ ಮಾಡದ ತಹಶಿಲ್ದಾರರಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ …
ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳಿಗೆ ಮೊಬೈಲ್ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ನೋಂದಣಿ ಮತ್ತು ಸ್ವಚ್ಛತಾ ಸಮಿತಿ ಅಧ್ಯಕ್ಷರೂ ಆದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ತಿಳಿಸಿದರು. ಮಂಗಳವಾರ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಡ್ಯದಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ದಿನ ಒಬ್ಬೊಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬೀಳುತ್ತಿದ್ದಾರೆ. …
ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15 ರಂದು ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಜಿಲ್ಲೆಯ ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದ 3 ತಾಲ್ಲೂಕುಗಳ ಒಟ್ಟು 62 ಕಿ.ಮೀಟರ್ ಮಾನವ ಸರಪಳಿ ರಚಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ …
ಮಂಡ್ಯ: ಇನ್ನು ಮುಂದೆ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕು ಎಂದುಕೊಂಡಿದ್ದೇನೆ. ಪಕ್ಷ ಕಟ್ಟಲು …
ಮಂಡ್ಯ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂದ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು ಹಾಗೂ ಮೈಸೂರಿನ ಸೋಮಶೇಖರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ, …
ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವ ಭರವಸೆ ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿ ಪೂರ್ಣಗೊಳಿಸುವ ಹಾಗೂ ತಾರಾಲಯ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು …