Mysore
28
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. …

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ. 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. …

  ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಅವರು ಇಂದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ …

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ …

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ‌ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ಇಡೀ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ನಗರದ ಸಂಜಯ ವೃತ್ತದಲ್ಲಿ ಚಾಲನೆ …

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪ ಅವರನ್ನು ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಸಚಿವ ಎನ್.ಚಲುವರಾಯಸ್ವಾಮಿ ಅವರು ಆತ್ಮೀಯವಾಗಿ ಬರ …

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬಸ್‌ ನಿಲ್ದಾಣಗಳಿಂದ ಪ್ರತಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. …

Stay Connected​
error: Content is protected !!