Mysore
24
light rain

Social Media

ಗುರುವಾರ, 21 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು …

ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ …

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. …

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದವರಾಗಿ …

ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್‌ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ …

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ …

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿವೆ. ನಿನ್ನೆಯಷ್ಟೇ ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಈ ಆನೆಗಳು, …

ಮಂಡ್ಯ: ನಮಗೆ ಎಷ್ಟೇ ಭಾಷೆ ಗೊತ್ತಿದ್ದರೂ ನಮ್ಮ ಮಾತೃ ಭಾಷೆ‌ ಕನ್ನಡದಲ್ಲಿ ಮಾತನಾಡಿದಾಗಲೇ ಭಾಷೆ ಹೃದಯಕ್ಕೆ ಹಿಡಿಸುವುದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ʻನಾವಾಡುವ ನುಡಿಯೇ ಕನ್ನಡ ನುಡಿʼ ಕಾರ್ಯಕ್ರಮವನ್ನು …

ಮಂಡ್ಯ: ಸಾಮಾಜಿಕ ಪಿಡುಗುಗಳಾದ  ಭ್ರೂಣ ಹತ್ಯೆ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಮೊದಲಾದವುಗಳನ್ನು ತೊಡೆದುಹಾಕಲು ಜ್ಞಾನ ಮತ್ತು ವಿದ್ಯೆದ ಜೊತೆಗೆ ಯುವಜನರಲ್ಲಿ ಅರಿವು ಅಗತ್ಯವಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ಹಾಗೂ ಬೆಂಗಳೂರು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷ …

Stay Connected​
error: Content is protected !!