Mysore
26
overcast clouds

Social Media

ಗುರುವಾರ, 21 ಮೇ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಸ್ಯಾಂಜೋ ಆಸ್ಪತ್ರೆ ಹಿಂಭಾಗವಿರುವ 60 ಎಕರೆ ಪ್ರದೇಶದಲ್ಲಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಮಳವಳ್ಳಿ ವಿಧಾನಸಭಾ ಶಾಸಕ …

ಮಂಡ್ಯ:  ಶ್ರೀರಂಗಪಟ್ಟಣ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ ವೆಚ್ಚದಲ್ಲಿ ಡಿ.ಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ  ತಿಳಿಸಿದರು. ಅವರು ಇಂದು(ನ.28) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ …

ಮಂಡ್ಯ: ಸಾಹಿತ್ಯ ಸಮ್ಮೇಳನ ನಾಡು ನುಡಿಯ ಅಭಿಮಾನದ ಪ್ರತೀಕವಾಗಿದೆ. ಕನ್ನಡ ನಾಡು, ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಯಾವುದೇ ಗೊಂದಲವಿಲ್ಲದೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ ಕುಮಾರ  …

ಮಂಡ್ಯ: ಮುಂದಿನ ವರ್ಷ ಯುಗಾದಿ ಹೊತ್ತಿಗೆ ರೈತರಿಗೆ ಹೊಸ ಆಯಾಮದ ಕೃಷಿ ಬಿತ್ತನೆಗಳನ್ನ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ನಿರ್ದೇಶಕ ಡಾ. ಎಚ್ ಎಸ್ ಶಿವರಾಮ್ ತಿಳಿಸಿದರು. ಅವರು ಇಂದು ಮಂಡ್ಯದ ವಿ.ಸಿ ಫಾರಂ ವಲಯ …

ಮಂಡ್ಯ: ನಿಖಿಲ್ ಸೋಲಿಗೆ ಪ್ರತಿಕ್ರಿಯೆ ನೀಡಿರುವ ಸಿ.ಪಿ.ಯೋಗೇಶ್ವರ್ ದೇವೇಗೌಡರನ್ನು ಮನೆಯಲ್ಲೇ ಇರಿ ಎಂಬ ಹೇಳಿಕೆ ನೀಡಿದ್ದು, ದೇವೇಗೌಡರು ಸೋತರೂ ಮನೆಯಲ್ಲಿ ಕೂರುವವರಲ್ಲ, ಅದಕ್ಕಾಗಿ ದೇವೇಗೌಡರನ್ನು ಗೌಡರ ಗೌಡ ಎನ್ನುತ್ತಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಟಾಂಗ್ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ …

ಮಂಡ್ಯ: ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು …

ಮಂಡ್ಯ: ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್.ಕೆ ರುದ್ರಪ್ಪ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ 5 ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. 5 ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಮುಂದಿನ …

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ೨೦೨೪-೨೫ ನೇ ಸಾಲಿನ ಕಬ್ಬು ನುರಿಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ ೫ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ ೨,೦೫,೦೦೦ …

ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದು 3 ಹೊಸ ವಿಹಾರ …

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ  ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿ,  ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಅವರು …

Stay Connected​
error: Content is protected !!