Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ:ಕರ್ನಾಟಕ ರಾಜ್ಯಕ್ಕೆ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ 50 ರ ಸಂಭ್ರಮದ ಕನ್ನಡದ ಜ್ಯೋತಿ ರಥವನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಸಂಚರಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಕೂಡ ಕನ್ನಡ ರಥವು ಸಂಚರಿಸಿ …

ಮಂಡ್ಯ: ಜಿಲ್ಲೆಯಲ್ಲಿ ಆಗಸ್ಟ್ 27 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ’ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು …

ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ ಮತ್ತು ಉಳಿಸಿ ಹಾಗೂ ಎಲ್ಲರೂ ಗಿಡಗಳನ್ನು ನೆಡಿ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೆಚ್.ಜಿ.ಶ್ರೀನಿವಾಸ್ …

ಮಂಡ್ಯ: ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ನಾರಾಯಣಗುರು ಜಾತಿಯತೆ ವಿರುದ್ಧ ಹೋರಾಡಿದ ಮಹಾನ್‌ ಸಂತ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌ ಹೇಳಿದರು. ಅವರು ಇಂದು(ಆ.22) ನಗರದ ಗಾಂಧಿಭವನದಲ್ಲಿ ನಡೆದ 2024 - 25ನೇ ಸಾಲಿನ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. …

ಮಂಡ್ಯ:87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಸಮಿತಿಗಳಿಗೆ ಸ್ವಯಂ ಸೇವಕರ ಅವಶ್ಯಕತೆ ಇರುತ್ತದೆ. ಹೀಗಾಗಿ, ಸ್ವಯಂ ಸೇವಾ ಸಮಿತಿ ಅವರೊಂದಿಗೆ ಸಮ್ಮೇಳನದ ಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಲಹೆ ನೀಡಿದರು. ಅವರು ಇಂದು(ಆ.22) …

ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್‌ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ. ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ. ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ …

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಹೊಸ ಟ್ರನ್ಸ್ ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದ್ದಾರೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ರೈತರೊಂದಿಗೆ …

ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್‌ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್‌ ದಾಳಿ ನಡೆಸಿ …

Stay Connected​
error: Content is protected !!