Mysore
21
clear sky

Social Media

ಶನಿವಾರ, 03 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್‌ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್‌ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು. …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ …

ಮಂಡ್ಯ: ಜನಪರ ಕೆಲಸ ಮಾಡುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಚು ರೂಪಿಸಿ ಹಗರಣವಲ್ಲದ ವಿಚಾರವನ್ನು ಮುಂದೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಹೂಡಿರುವ ಬಿಜೆಪಿ - ಜೆಡಿಎಸ್ ನಾಯಕರ ಎಲ್ಲಾ ಹಗರಣವನ್ನು ಕಾನೂನು ಬದ್ಧವಾಗಿ ಬಯಲು …

ಮಂಡ್ಯ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯಪಾಲರು ಸಿಎಂ ವಿರುದ್ಧ ಪ್ರಶಿಕ್ಯೂಷನ್‌ ಹೊರಡಿಸಿದ್ದು, ಈ ಎಲ್ಲದರ ವಿರುದ್ಧವಾಗಿ ಇಂದು (ಆ.19) ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. …

ಮಂಡ್ಯ: ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಮತ್ತು ಸ್ಪಂದನ ಆಸ್ಪತ್ರೆಯ ಸಹಯೋಗದೊಂದಿಗೆ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮ ಮಂಡ್ಯದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ …

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ …

ಮಂಡ್ಯ: ನಗರದಲ್ಲಿ ಡಿಸಂಬರ್  20 ರಿಂದ 22 ರವರೆಗೆ 3 ದಿನಗಳ ಕಾಲ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸಲಾಗುತ್ತಿರುತ್ತದೆ. ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯಿಂದ ಹೊರ ರಾಜ್ಯ ಮತ್ತು ಹೊರ ರಾಷ್ಟ್ರಗಳಲ್ಲಿ ನೆಲೆಸಿರುವ ಹಾಗೂ ವೈದ್ಯಕೀಯ, ಕ್ರೀಡೆ, …

ಮಂಡ್ಯ: ಭಾರತೀಯ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01 ಜನವರಿ 2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿರುವ ಸಂಬಂಧ ಜಿಲ್ಲೆಯಲ್ಲಿ ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ಮತದಾರರ ಪಟ್ಟಿಯ ಸಮೀಕ್ಷೆಯನ್ನು …

ನಾಗಮಂಗಲ/ಮಂಡ್ಯ: ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣ ಪತ್ತೆ ದಂಧೆ ನಡೆಯುತ್ತಿರುವಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಪ್ರಮುಖ ಆರೋಪಿ ಅಭಿಷೇಕ್‌ ಪರಾರಿಯಾಗಿದ್ದಾನೆ. ಗುರುವಾರ(ಆ.15)ತಡರಾತ್ರಿ ಜಿಲ್ಲಾ ಆರೋಗ್ಯ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಗುರುವಾರ(ಆ.15) ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ …

Stay Connected​
error: Content is protected !!