Mysore
27
broken clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಂಜು ಮುಖ ಹಾಗೂ ಕತ್ತಿನಲ್ಲಿ ಗಂಭೀರವಾದ ಗಾಯದ ಗುರುತು ಪತ್ತೆಯಾಗಿದೆ. ಬನ್ನೂರಿನಲ್ಲಿ …

Land dispute: Fatal attack on a person

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನ ಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಮೂಲತಃ ಅಕ್ಕಮ್ಮನಕೊಪ್ಪಲು ಗ್ರಾಮದ ವಾಸಿಯಾಗಿದ್ದು ಪ್ರಸ್ತುತ ಬನ್ನೂರಿನಲ್ಲಿ ತನ್ನ ಕುಟುಂಬ ಸಮೇತ ವಾಸವಿರುವ …

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ, ನಾಗರಿಕರ ಕೊಳ್ಳುವ ಶಕ್ತಿ ಹೆಚ್ಚಿಸಲು ಕೇಂದ್ರ ಬಜೆಟ್ ಮಂಡಿಸಲಾಗಿದ್ದು, ಇದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಉಪ …

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಅವರ ಪತ್ನಿ ಶಕುಂತಲಾ (37) ಮತ್ತು ಮಗಳು ಪ್ರಿಯಾ …

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ ಪರಿಸರ-ಸೂಕ್ಷ್ಮ ವಲಯದ ಮೂಲಕ ಹಾದುಹೋಗಲಿದ್ದು, ವನ್ಯಜೀವಿಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಯೋಜನೆ ರೂಪಿಸಲು ಪರಿಸರ ಸೂಕ್ಷ ವಲಯದ ಅಧಿಕಾರಿಗಳು …

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ …

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತ್ತು ಮಾಡಿ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಜಯ್ ಎಸ್.ಕೊರಡೆ ಆದೇಶಿಸಿದ್ದಾರೆ. ಸಿಎಲ್ 7 …

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು, 28 ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಶಾಸಕ …

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ನಂದಿನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಗಳಿಗೆ ಭೇಟಿ ನೀಡಿದ ಅವರು, ಪೂರ್ವ …

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ ಮರೀಗೌಡ ಬಡಾವಣೆಯ ಆಶಾ ಸದನ ವಿಶೇಷ ಚೇತನ ಮಕ್ಕಳ ಶಾಲೆಗೆ 9 ಲಕ್ಷ ರೂ ವೆಚ್ಚದ ಉಚಿತ ನೂತನ ಶಾಲಾ …

Stay Connected​
error: Content is protected !!