ಮಂಡ್ಯ: ಈ ಬಾರಿ ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ ಅಕ್ಕರೆಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20,21 ಹಾಗೂ 22 ರಂದು ಆಚರಿಸಲು ಸಿದ್ಧತೆ ನಡೆಸಿದೆ. ಜಿಲ್ಲಾಡಳಿತ ಸ್ವಾಗತ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, …
ಮಂಡ್ಯ: ಈ ಬಾರಿ ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ ಅಕ್ಕರೆಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20,21 ಹಾಗೂ 22 ರಂದು ಆಚರಿಸಲು ಸಿದ್ಧತೆ ನಡೆಸಿದೆ. ಜಿಲ್ಲಾಡಳಿತ ಸ್ವಾಗತ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, …
ಮಂಡ್ಯ: ಬ್ರಿಟೀಷರ ದಾಸ್ಯದಿಂದ 1947 ಆಗಸ್ಟ್ 15 ರಂದು ಭಾರತ ಮಾತೆ ಸ್ವಾತಂತ್ರ‍್ಯಗೊಂಡ ಈ ಶುಭದಿನವನ್ನು ಪ್ರತಿಯೊಬ್ಬ ಭಾರತೀಯರು ತಮ್ಮ ಅಂತಃಕರಣದಿಂದ ಗೌರವಿಸಬೇಕಿರುತ್ತದೆ ಹಾಗೂ ಪವಿತ್ರಭಾವನೆಯೊಂದಿಗೆ ಸ್ಮರಿಸಬೇಕಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು …
ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ …
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. …
ಮಂಡ್ಯ: ಕೆಆರ್‌ಎಸ್ ಜಲಾಶಯ ಸುಭದ್ರವಾಗಿದ್ದು, ಯಾರೂ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದ ಕಾವೇರಿ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ ಅವರು, ಮಂಡ್ಯ ಜಿಲ್ಲೆಯಲ್ಲಿ 948 ಕೆರೆಗಳಿದ್ದು, …
ಮಂಡ್ಯ: ಪಿಡಬ್ಲ್ಯೂಡಿ ಕಚೇರಿಯಲ್ಲಿ ಇರುವ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ನಗರದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಿಡಬ್ಲ್ಯೂಡಿ ಕಚೇರಿಯಲ್ಲಿ …
ಮಂಡ್ಯ/ಕೆ.ಆರ್ ಪೇಟೆ: ಶೀಘ್ರ ನ್ಯಾಯದಾನಕ್ಕೆ ವಕೀಲರು ನ್ಯಾಯಾಧೀಶರಿಗೆ ಪೂರಕವಾಗಿ ಸಹಕಾರ ನೀಡಿ ಕೆಲಸ ಮಾಡಬೇಕು ಎಂದು ಪಾಂಡವಪುರದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಮಹೇಶ್ ಮನವಿ ಮಾಡಿದರು. ಅವರು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯಕ್ಕೆ ನೂತನವಾಗಿ ವರ್ಗಾವಣೆಗೊಂಡು ಆಗಮಿಸಿರುವ ಹಿರಿಯ ಶ್ರೇಣಿ …
ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ ಎಂದು ಟಾಂಗ್ ನೀಡಿದರು. …
ಕೆ.ಆರ್.ಪೇಟೆ: ವಿದ್ಯುತ್ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವಿಗೀಡಾಗಿದೆ. ಚಿರತೆ ಮರ ಏರಲು ಪ್ರಯತ್ನಿಸಿದಾಗ ವಿದ್ಯುತ್ ಕಂಬದ …
ಮಂಡ್ಯ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಮುರಿದು ಹೋಗಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದಲ್ಲಿ ಗದ್ದೆಯಲ್ಲಿ ನಾಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ರಭಸಕ್ಕೆ ಗೇಟ್ ಕೊಚ್ಚಿಕೊಂಡು ಹೋಗಿದ್ದು, …