ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ …
ಮಂಡ್ಯ: ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ರೈತರ ಸಮಗ್ರವಾದ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುವ ಮೂಲಕ ರೈತರ ಮಿತ್ರನಂತೆ ಸಹಕಾರ ಸಂಘಗಳನ್ನು ಮುನ್ನಡೆಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಹೇಳಿದರು. ಅವರು ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು …
ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ನುಡಿಹಬ್ಬವನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಬೇಕು ಎಂದು ರಾಜ್ಯದ ಕೃಷಿ ಹಾಗೂ …
ಮಂಡ್ಯ: ಈ ಬಾರಿ ವಿನೂತನವಾಗಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ ಕೆ.ಆರ್.ಎಸ್ ನ ರಾಯಲ್ ಆರ್ಕಿಡ್ ನಲ್ಲಿ ನೊಂದಣಿ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಂದು ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್ ನೋಂದಣಿಗೆ ಚಾಲನೆ ದೊರೆತಿದೆ. ಇಂದು ಕೆಆರ್‌ಎಸ್ ಬೃಂದಾವನದಲ್ಲಿರುವ ಹೋಟೆಲ್‌ವೊಂದರಲ್ಲಿ ಸಚಿವ ಚಲುವರಾಯಸ್ವಾಮಿ ಅವರು, ಆನ್‌ಲೈನ್ ನೋಂದಣಿಗೆ ಚಾಲನೆ ನೀಡಿದರು. ಸಾಹಿತ್ಯ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಆರಂಭಕ್ಕೂ ಮುನ್ನ ವಿಚಾರ ಸಂಕಿರಣದ ವಿವಾದ ಸೃಷ್ಟಿಯಾಗಿದೆ. ಬರುವ ಡಿಸೆಂಬರ್.20ರಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.20,21 ಮತ್ತು 22ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಸಮ್ಮೇಳನ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು. ಜಿಲ್ಲೆಗೆ ಸಾಹಿತ್ಯ ಸಮ್ಮೇಳನ ಒದಗಿ ಬಂದಿರುವುದು ಸಂತೋಷದ ವಿಷಯ. ಆದರೆ ಸಮ್ಮೇಳನ ನಡೆಯುವ …
ಮಂಡ್ಯ: ಜಿಲ್ಲೆಯ ಪರಿಶಿಷ್ಟ ಜಾತಿ ವರ್ಗದ ಜನರಿಗೆ ಇರುವ ಸಮಸ್ಯೆಗಳು ಮತ್ತು ಪರಿಹಾರಗಳ ಸಂಬಂಧ ಮೊದಲ ಜಿಲ್ಲಾ ಮಟ್ಟದ ಮೂಲ ಭಾರತೀಯರ ಪ್ರಥಮ ದುಂಡು ಮೇಜಿನ ಸಭೆಯ ಪೂರ್ವಭಾವಿ ಸಭೆಯನ್ನು ನವೆಂಬರ್.19ರ ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದೆ …
ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ. ಈ ಘಟನೆ ಮಂಡ್ಯ ಹೊರವಲಯದ ಎಕ್ಸ್‌ಪ್ರೆಸ್ ಹೈವೈನಲ್ಲಿ ಶನಿವಾರ ನಡೆದಿದ್ದು, ಎರಡು ಲಾರಿಗಳ ನಡುವಿನ ರಭಸಕ್ಕೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಲಾರಿ ಮುಂಭಾಗ …